ಯು ಟಿ ಖಾದರ್ ಕೈ ತಪ್ಪುತ್ತಾ ಸಚಿವ ಸಂಪುಟ ಸ್ಥಾನ?

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಯು ಟಿ ಖಾದರ್’ಗೆ ಸಚಿವ ಸಂಪುಟ ಸ್ಥಾನ ಕೈ ತಪ್ಪಲಿದೆಯಾ ಎನ್ನುವ ಪ್ರಶ್ನೆ ಉದ್ಭವವಾಗಿದೆ.  ಕುಮಾರಸ್ವಾಮಿ ಹಾಗೂ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಫಾರೂಕ್’ಗೆ ಮಣೆ ಹಾಕಲಾಗುತ್ತದೆ ಎನ್ನುವ ಮಾತು ಕೇಳಿ ಬರುತ್ತಿದೆ. 

Comments 0
Add Comment