ಪಿಎಂ ವಿರುದ್ಧ ಕೇಸ್ ಹಾಕಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಪ್ರಧಾನಿ ಹೋದಕಡೆಯೆಲ್ಲ ರಾಜ್ಯ ಸರ್ಕಾರವನ್ನು 10% ಸರ್ಕಾರ ಎಂದು ಹೇಳುತ್ತಿರುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಿಎಂ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಕುರಿತಂತೆ ವಿ.ಎಸ್ ಉಗ್ರಪ್ಪ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದು ಹೀಗೆ..
 

Comments 0
Add Comment