ಹಾಲಿ ಸಚಿವೆಯರಾದ ಉಮಾಶ್ರೀ ಹಾಗೂ ಗೀತಾ ಮಹದೇವಪ್ರಸಾದ್ ಹೀನಾಯ ಸೋಲು ಅನುಭವಿಸಿದ್ದಾರೆ. ಬಾಗಲಕೋಟೆ ಕ್ಷೇತ್ರದ ತೆರದಾಳ, ಚಾಮರಾಜ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಸೋಲನ್ನು ಅನುಭವಿಸಿದ್ದಾರೆ. 
ತುಮಕೂರಿನ ಶಿರಾ ಕ್ಷೇತ್ರದಲ್ಲಿ ಸಚಿವ ಟಿ.ಬಿ. ಜಯಚಂದ್ರ ತೀವ್ರ ಹಿನ್ನಡೆಯಲ್ಲಿದ್ದು ಸೋಲುವ ಸಾಧ್ಯತೆ ಹೆಚ್ಚಾಗಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ಬಿ.ಸತ್ಯನಾರಾಯಣ ಸತತ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಚಿವರಾದ ಬಸವರಾಜ ರಾಯರೆಡ್ಡಿ, ವಿನಯ್ ಕುಲಕರ್ಣಿ, ಆಂಜನೇಯ, ಡಾ.ಹೆಚ್.ಸಿ.ಮಹದೇವಪ್ಪ  ಸೋಲುಂಡಿದ್ದಾರೆ.

ಚುನಾವಣಾ ಸುದ್ದಿಗಳಿಗಾಗಿ  http://elections.suvarnanews.com/

ಲೈವ್ ಅಪ್'ಡೇಟ್'ಗಳಿಗಾಗಿ :  ವಿಧಾನಸಭಾ ಚುನಾವಣೆ ಫಲಿತಾಂಶ: ಡಿಕೆಶಿ, ಕುಮಾರಸ್ವಾಮಿಗೆ ಗೆಲುವು