ಎಚ್‌ಡಿಕೆ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಹೇಳಿದ್ದಿಷ್ಟು...

ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಬಗ್ಗೆ ನಟ-ರಾಜಕಾರಣಿ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜಾಕೀಯದ ಕೆಲಸ ನಿರಂತರವಾಗಿ ನಡೆಯುತ್ತಿದೆ.  ಪ್ರಜಾಕೀಯದಿಂದ ಇವೆಲ್ಲಾ ಸಂಪೂರ್ಣವಾಗಿ ಬದಲಾಗಲಿದೆ ಎಂದು ಉಪೇಂದ್ರ ಹೇಳಿದ್ದಾರೆ.  

Comments 0
Add Comment