ಶಿರಸಿಯಲ್ಲಿ ಬಿಜೆಪಿ ಫೈರ್ ಬ್ರಾಂಡ್ ಯೋಗಿ ಆದಿತ್ಯನಾಥ್ ಭಾಷಣ

ಶಿರಸಿಯಲ್ಲಿ ಬಿಜೆಪಿ‌ ಚುನಾವಣಾ ಪ್ರಚಾರ ಸಭೆಯಲ್ಲಿ  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ‌ ಆದಿತ್ಯನಾಥ್ ಕನ್ನಡದಲ್ಲಿ ಭಾಷಣ ಆರಂಭ ಮಾಡಿದ್ದಾರೆ.  ನಿಮ್ಮೆಲ್ಲರ ಪ್ರೀತಿ ವಿಶ್ವಾಸ ನೋಡಿದರೆ ಕಾಂಗ್ರೆಸ್ ಮುಕ್ತವಾಗಲಿದೆ ಎಂಬ ವಿಶ್ವಾಸ ಮೂಡಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ವಿಶ್ವಾಸದಿಂದ ನುಡಿದಿದ್ದಾರೆ. 

Comments 0
Add Comment