ಕೈ ತಪ್ಪಿದ ವರುಣಾ ಟಿಕೆಟ್; ರಾತ್ರೋರಾತ್ರಿ ವಿಜಯೇಂದ್ರ ಬೆಂಗಳೂರಿಗೆ ವಾಪಸ್

ವರುಣಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿರುದ್ಧ ಬಿಎಸ್’ವೈ ಪುತ್ರ ವಿಜಯೇಂದ್ರ ಕಣಕ್ಕಿಳಿಯುತ್ತಾರೆ ಎನ್ನಲಾಗಿತ್ತು. ಆದರೆ ಬದಲಾದ ರಾಜಕೀಯ ಚಿತ್ರಣದಲ್ಲಿ ಕೊನೆ ಕ್ಷಣದದಲ್ಲಿ ವಿಜಯೇಂದ್ರ ವರುಣಾದಿಂದ ಹಿಂದೆ ಸರಿದಿದ್ದಾರೆ. ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ವಿಜಯೇಂದ್ರ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. 

Comments 0
Add Comment