ವಿವಿಪ್ಯಾಟ್ ಬಗ್ಗೆ ಗೊಂದಲಗಳಿವೆಯೇ? ನಿಮ್ಮ ಗೊಂದಲಗಳಿಗೆ ಇಲ್ಲಿದೆ ಉತ್ತರ

ನಾಳೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ವಿವಿಪ್ಯಾಟ್ ಬಳಕೆ ಬಗ್ಗೆ ಸಾಕಷ್ಟು ಅನುಮಾನಗಳು, ಗೊಂದಲಗಳು ಈ ಹಿಂದೆ ಎದ್ದಿತ್ತು. ಈ ಬಾರಿ ಗೊಂದಲಗಳಿಗೆ ಅವಕಾಶ ನೀಡಬಾರದೆಂದು ಚುನಾವಣಾ ಅಧಿಕಾರಿಗಳು ವಿವಿ ಪ್ಯಾಟ್ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ಡೆಮೋ ಕೊಟ್ಟಿದ್ದಾರೆ. ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ವಿವಿ ಪ್ಯಾಟ್ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ಡೆಮೋ ಕೊಟ್ಟಿದ್ದಾರೆ.  

Comments 0
Add Comment