Asianet Suvarna News Asianet Suvarna News

ತುಮಕೂರು: ಬೈಕ್‌ನಿಂದ ಆಯತಪ್ಪಿ ಬಿದ್ದ ಬಾಲಕನ ತಲೆ ಮೇಲೆ ಹರಿದ ಶಾಲಾ ಬಸ್‌, ಸ್ಥಳದಲ್ಲೇ ಸಾವು..!

ಬೈಕ್‌ನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಾಲಕನ ತಲೆ ಮೇಲೆಯೇ ಶಾಲಾ ಬಸ್‌ ಹರಿದಿದೆ. ಪರಿಣಾಮ ಬಾಲಕ ತೇಜಸ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 
 

14 years old boy dies due road accident at gubbi in tumakuru grg
Author
First Published Aug 17, 2024, 11:01 AM IST | Last Updated Aug 17, 2024, 11:01 AM IST

ತುಮಕೂರು(ಆ.17): ಶಾಲಾ ಬಸ್ ಹರಿದ ಪರಿಣಾಮ ಬಾಲಕನೋರ್ವ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ವಿನಾಯಕನಗರದಲ್ಲಿ ಇಂದು(ಶನಿವಾರ) ನಡೆದಿದೆ. ತೇಜಸ್(14) ವರ್ಷದ ಬಾಲಕ ಮೃತ ದುರ್ದೈವಿ.

ಮೃತ ತೇಜಸ್ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬಾಲಕ ತೇಜಸ್‌ ಬೈಕ್‌ನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. 

ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ ಅಪಘಾತ, ಬೆಚ್ಚಿ ಬೀಳಿಸುತ್ತೆ ಸಿಸಿಟಿವಿ ವಿಡಿಯೋ..!

ಬೈಕ್‌ನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಾಲಕನ ತಲೆ ಮೇಲೆಯೇ ಶಾಲಾ ಬಸ್‌ ಹರಿದಿದೆ. ಪರಿಣಾಮ ಬಾಲಕ ತೇಜಸ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Latest Videos
Follow Us:
Download App:
  • android
  • ios