Asianet Suvarna News Asianet Suvarna News

ಬೆಂಕಿ ಹಚ್ಚಿಕೊಂಡು ಮಗಳ ಜೊತೆ ಗಂಡ-ಹೆಂಡ್ತಿ ಆತ್ಮಹತ್ಯೆ

ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಗಳೊಂದಿಗೆ ಗಂಡ ಹೆಂಡತಿ ಸಾವನ್ನಪ್ಪಿದ್ದಾರೆ. 

3 Family Members Commits Suicide In Chitradurga
Author
Bengaluru, First Published Jan 2, 2020, 10:13 AM IST
  • Facebook
  • Twitter
  • Whatsapp

ಚಿತ್ರದುರ್ಗ [ಡಿ.02]: ಬೆಂಕಿ ಹಚ್ಚಿಕೊಂಡು ಪತಿ, ಪತ್ನಿ ಹಾಗೂ ಪುತ್ರಿ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. 

ಚಿತ್ರದುರ್ಗ ಜಿಲ್ಲೆ ಗಾರೆಹಟ್ಟಿಯ ಬಡಾವಣೆಯ ಅರುಣ್ [40], ಪತ್ನಿ ಲತಾ [35], ಪುತ್ರಿ ಅಮೃತ [13] ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಅರುಣ್ ಖಾಸಗಿ ಬಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಪತ್ನಿ ಲತಾ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 

ಕಡೆ​ಗ​ಣಿ​ಸಿ​ದರೆ ಬೇರೆ​ ದಾರಿ ತುಳಿವೆ: ಬಿಜೆಪಿಗೆ ಶಾಸಕನ ಎಚ್ಚರಿಕೆ ಸಂದೇಶ!...

ಆದರೆ ಕುಟುಂಬ ಮೂವರು ಸದಸ್ಯರು ಸದಸ್ಯರು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Follow Us:
Download App:
  • android
  • ios