ಆಪ್ತರ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ತಾಯಿಯ ದರ್ಶನವನ್ನ ಪಡೆದುಕೊಂಡಿದ್ದಾರೆ.
ಉಡುಪಿ(ಜು.25): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಇಂದು(ಗುರುವಾರ) ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನವನ್ನ ಪಡೆದುಕೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಆಪ್ತರ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ತಾಯಿಯ ದರ್ಶನವನ್ನ ಪಡೆದುಕೊಂಡಿದ್ದಾರೆ.
Breaking: ನಟ ದರ್ಶನ್ ಮನೆ ಊಟ ಕೊಡುವಂತೆ ಸಲ್ಲಿಸಿದ್ದ ಅರ್ಜಿ ವಜಾ; ಜೈಲೂಟವೇ ಗತಿ
ವಿಜಯಲಕ್ಷ್ಮಿ ಅವರು ನವ ಚಂಡಿಕಾ ಹೋಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಂಕಲ್ಪ, ಪಾರಾಯಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ದೇವಸ್ಥಾನದಲ್ಲಿ ನಾಳೆ ಬೆಳಗ್ಗೆ ನವ ಚಂಡಿಕಾ ಹೋಮ ನಡೆಯಲಿದೆ.