ಮೆಜೆಸ್ಟಿಕ್ ನಿಲ್ದಾಣದಿಂದ ಎಂಜಿ ರೋಡ್ ವರೆಗೆ ಹೆಚ್ಚುವರಿ ರೈಲು ಕಾರ್ಯಾಚರಣೆ ನಡೆಯಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಹೆಚ್ಚುವರಿ ಟ್ರಿಪ್ ನಡೆಸಲು ನಮ್ಮ ಮೆಟ್ರೋ ನಿರ್ಧಾರ.
ಬೆಂಗಳೂರು(ಸೆ.01): ಪೀಕ್ ಅವರ್‌ನಲ್ಲಿ ಹೆಚ್ಚುವರಿ ಮೆಟ್ರೋ ರೈಲು ಸೇವೆ ಕೊಡಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ಹೌದು, ನೇರಳೆ ಮಾರ್ಗದಲ್ಲಿ ವಾರದ ಐದು ದಿನಗಳಲ್ಲಿ ಹೆಚ್ಚುವರಿ ಮೆಟ್ರೋ ಸೇವೆ ಬಗ್ಗೆ ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೆಜೆಸ್ಟಿಕ್ ನಿಲ್ದಾಣದಿಂದ ಎಂಜಿ ರೋಡ್ ವರೆಗೆ ಹೆಚ್ಚುವರಿ ರೈಲು ಕಾರ್ಯಾಚರಣೆ ನಡೆಯಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಹೆಚ್ಚುವರಿ ಟ್ರಿಪ್ ನಡೆಸಲು ನಮ್ಮ ಮೆಟ್ರೋ ನಿರ್ಧರಿಸಿದೆ.
ಪ್ರಯಾಣಿಕರಿಗೆ ಗುಡ್‌ನ್ಯೂಸ್ ನೀಡಿದ ನಮ್ಮ ಮೆಟ್ರೋ; ನೇರಳೆ ಮಾರ್ಗದಲ್ಲಿ ವಾರದ 5 ದಿನವೂ ಹೆಚ್ಚುವರಿ ಸೇವೆ!
ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಟ್ರಿಪ್ ಕಾರ್ಯಾಚರಣೆ ಬಗ್ಗೆ ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಬೈಯಪ್ಪನಹಳ್ಳಿಗೆ ತೆರಳುವವರು ಎಂ.ಜಿ ರೋಡ್ ನಿಲ್ದಾಣದಲ್ಲಿ ಇಳಿದು ಬಳಿಕ ಮತ್ತೊಂದು ರೈಲು ಹತ್ತಿ ತೆರಳಬಹುದಾಗಿದೆ.
