ಮತಯಾಚನೆಗೆ ಬಂದ ಬಿಜೆಪಿ ಶಾಸಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಜನ!

ಸ್ಥಳೀಯಾಡಳಿತ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ  ಮತಯಾಚನೆಗೆ ತೆರಳಿದ್ದ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.  

First Published Aug 27, 2018, 3:16 PM IST | Last Updated Sep 9, 2018, 9:02 PM IST

ಸ್ಥಳೀಯಾಡಳಿತ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ  ಮತಯಾಚನೆಗೆ ತೆರಳಿದ್ದ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.  

Video Top Stories