ಮಧುಗಿರಿ(ಜು.30): ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಕಾಳೇನಹಳ್ಳಿ ಗ್ರಾಮದ ಜಾನಕಿರಾಮಯ್ಯ ಎಂಬುವವರ ಮನೆಯ ಮೇಕೆಯೊಂದು ಮನುಷ್ಯನ ರೂಪ ಹೋಲುವ ಮೇಕೆ ಮರಿಗೆ ಜನ್ಮ ನೀಡಿರುವ ವಿಚಿತ್ರ ಘಟನೆ ನಡೆದಿದೆ.

ಅವರ ಮನೆಯ ಮೇಕೆಯೊಂದು ಶನಿವಾರ ಎರಡು ಮರಿಗಳಿಗೆ ಜನ್ಮ ನೀಡಿದ್ದು, ಒಂದು ಗಂಡು ಮರಿ ಆರೋಗ್ಯವಾಗಿದೆ. ಮತೊಂದು ಮರಿ ಮೃತಪಟ್ಟಿದ್ದು ಮೃತಪಟ್ಟಮರಿಯ ದೇಹ ಮನುಷ್ಯನ ಆಕಾರ ಹೊಂದಿದೆ.

ಶಿವಮೊಗ್ಗ: ಕಾಡು ಮೊಲ ಕೊಂದು ಮಾರಾಟಕ್ಕೆ ಯತ್ನ, ನಾಲ್ವರ ಸೆರೆ

ವಿಷಯ ತಿಳಿದ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಜನ ತಂಡೋಪತಂಡವಾಗಿ ಬಂದು ವೀಕ್ಷಿಸಿದರು. ಜನನದಲ್ಲೂ ವೈಶಿಷ್ಟವನ್ನು ಕಂಡು ಜನತೆ ಅಚ್ಚರಿ ವ್ಯಕ್ತಪಡಿಸಿದರು.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ