ಸಿದ್ದರಾಮಯ್ಯಗೆ ಟ್ವೀಟ್ ಮಾಡಿ ಕಷ್ಟ ಹೇಳಿಕೊಂಡ ಬಾದಾಮಿ ರೈತ..!

ಬಾದಾಮಿ ಜಿಲ್ಲೆಯ ರೈತನೊಬ್ಬ ಮಾಜಿ ಸಿಎಂ ಸಿದ್ದರಾಮಯ್ಯಗೆ ಟ್ವೀಟ್ ಮಾಡುವ ಮೂಲಕ ತಮ್ಮ ಕಷ್ಟ ತೋಡಿಕೊಂಡಿದ್ದಾರೆ. 

First Published Dec 6, 2018, 6:48 PM IST | Last Updated Dec 6, 2018, 6:48 PM IST

ಬಾದಾಮಿ ಜಿಲ್ಲೆಯ ರೈತನೊಬ್ಬ ಮಾಜಿ ಸಿಎಂ ಸಿದ್ದರಾಮಯ್ಯಗೆ ಟ್ವೀಟ್ ಮಾಡುವ ಮೂಲಕ ತಮ್ಮ ಕಷ್ಟ ತೋಡಿಕೊಂಡಿದ್ದಾರೆ. ಸಿದ್ದರಾಮಯ್ಯರ ಸ್ವಕ್ಷೇತ್ರ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದ ರೈತನೋರ್ವ ತಮ್ಮ ಕಷ್ಟವನ್ನು ಹೇಳಿಕೊಳ್ಳಲು ಟ್ವಿಟರ್‌ ಮೊರೆ ಹೋಗಿದ್ದಾರೆ. ಹಾಗಾದ್ರೆ ರೈತ ಮಾಡಿರೋ ಟ್ವಿಟ್ ನಲ್ಲಿ ಏನಿದೆ? ವಿಡಿಯೋದಲ್ಲಿ ನೋಡಿ.