ಬಳ್ಳಾರಿ ಜಿಲ್ಲಾ ಉಸ್ತುವಾರಿಯಿಂದ ಡಿಕೆಶಿಗೆ ಕೋಕ್?

ಸಚಿವ ಸಂಪುಟ ವಿಸ್ತರಣೆ ನಂತರ ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನಕ್ಕೆ ಹೊಸ ರೇಸ್ ಶುರುವಾಗಿದೆ. ಬಳ್ಳಾರಿಗೆ 2 ಸಚಿವ ಸ್ಥಾನ ಸಿಕ್ಕ ಮೇಲೆ ಸದ್ಯ ಉಸ್ತುವಾರಿ ವಹಿಸಿಕೊಂಡಿರುವ ಡಿಕೆಶಿಗೆ ಕೋಕ್ ನೀಡುವ ಸಾಧ್ಯತೆ ಹೆಚ್ಚಾಗಿದೆ.

First Published Jan 1, 2019, 10:45 PM IST | Last Updated Jan 1, 2019, 10:45 PM IST