ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?

2020ರ ದೆಹಲಿ ದಂಗೆ ಪ್ರಕರಣದ ಆರೋಪಿ ಮಾಸ್ಟರ್​ ಮೈಂಡ್ ಉಮರ್ ಖಾಲಿದ್ ಅವರನ್ನು ಕೇಂದ್ರವಾಗಿಟ್ಟುಕೊಂಡು ಬೆಂಗಳೂರಿನಲ್ಲಿ ಆಯೋಜಿಸಲಾದ ವಿಚಾರ ಸಂಕಿರಣ ಹಿನ್ನೆಲೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ವ್ಯಕ್ತವಾಗಿತ್ತು.

Share this Video
  • FB
  • Linkdin
  • Whatsapp

ಬೆಂಗಳೂರು (ಏ.29): 2020ರ ದೆಹಲಿ ದಂಗೆ ಪ್ರಕರಣದ ಆರೋಪಿ ಮಾಸ್ಟರ್​ ಮೈಂಡ್ ಉಮರ್ ಖಾಲಿದ್ ಅವರನ್ನು ಕೇಂದ್ರವಾಗಿಟ್ಟುಕೊಂಡು ಬೆಂಗಳೂರಿನಲ್ಲಿ ಆಯೋಜಿಸಲಾದ ವಿಚಾರ ಸಂಕಿರಣ ಹಿನ್ನೆಲೆ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ, ಆಕ್ರೋಶ ಹಾಗೂ ಪ್ರತಿಭಟನೆಗಳು ವ್ಯಕ್ತವಾಗಿತ್ತು. ಇಷ್ಟೆಲ್ಲ ವಿವಾದ ಪ್ರತಿಭಟನೆಗಳ ನಡುವೆ ಬೆಂಗಳೂರಲ್ಲಿ ಉಮರ್ ಖಾಲಿದ್ ಅಂಡ್ ಹಿಸ್ ವರ್ಲ್ಡ್ ಕಾರ್ಯಕ್ರಮ ಪೊಲೀಸ್ ಭದ್ರತೆಯಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ನಟ ಪ್ರಕಾಶ್ ರಾಜ್ ಭಾಗವಹಿಸಿದ್ದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video