ನೆಲಮಂಗಲ(ಫೆ. 15)  ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಕ್ಷಿಣ ಕಾಶಿ  ಎಂದೇ ಕರೆಸಿಕೊಂಡಿರುವ ಶಿವಗಂಗೆ ಬೆಟ್ಟಿದಲ್ಲಿ ಅಗ್ನಿ ಕಾಣಿಸಿಕೊಂಡಿದೆ.

ಆಸ್ಟ್ರೇಲಿಯಾ ಕಾಡ್ಗಿಚ್ಚು ಕೊಟ್ಟ ಎಚ್ಚರಿಕೆ ಏನು?

ಎಕರೆಗಟ್ಟಲೆ ಭೂಮಿಯನ್ನು ಬೆಂಕಿ ಆವರಿಸಿದೆ. ಕಾಡು ಪ್ರಾಣಿಗಳ ವಾಸಸ್ಥಾನವಾಗಿರುವ ಶಿವಗಂಗೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಆತಂಕ ತಂದಿದೆ.

ಒಂದು ಗಂಟೆಯಿಂದ ಹೊತ್ತಿ ಉರಿಯುತ್ತಿರುವ ಬೆಂಕಿಯ ಜ್ವಾಲೆ ನಂದಿಸಲು ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ದಳ ದೌಡಾಯಿಸಿದೆ.