Asianet Suvarna News Asianet Suvarna News

ಕಾರುಗಳ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತಕ್ಕೆ 6 ಬಲಿ

ಬೆಳ್ಳಂಬೆಳಗ್ಗೆ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಮೃತಪಟ್ಟ ಧಾರುಣ ಘಟನೆ ಗದಗ ತಾಲೂಕಿನ ಅಡವಿ ಸೋಮಾಪುರ ಬಳಿ ನಡೆದಿದೆ.

ಬೆಳ್ಳಂಬೆಳಗ್ಗೆ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಮೃತಪಟ್ಟ ಧಾರುಣ ಘಟನೆ ಗದಗ ತಾಲೂಕಿನ ಅಡವಿ ಸೋಮಾಪುರ ಬಳಿ ನಡೆದಿದೆ.
ಈ ಘಟನೆಯಲ್ಲಿ ನಾಲ್ವರು ತೀವ್ರ ಗಾಯಗೊಂಡಿದ್ದು ಸ್ಥಳೀಯ ಆಸ್ಫತ್ರೆಗೆ ದಾಖಲಿಸಲಾಗಿದೆ. ಈ ಕುರಿತಂತೆ ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Video Top Stories