ಚಿಂತಾಮಣಿ ವಿಷ ಪ್ರಸಾದ: ಪೊಲೀಸರಿಂದ ದೇಗುಲಕ್ಕೆ ಬೀಗ
ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ನರಸಿಂಹ ಪೇಟೆಯಲ್ಲಿರುವ ಗಂಗಮ್ಮ ದೇಗುಲದಲ್ಲಿ ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ದೇವಸ್ಥಾನದ ಅರ್ಚಕ ಮತ್ತು ಟ್ರಸ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೊಂದು ಕಡೆ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ ದೇಗುಲಕ್ಕೆ ಬೀಗ ಹಾಕಲಾಗಿದೆ.