Asianet Suvarna News Asianet Suvarna News

ಮಂಡ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಜಟಾಪಟಿ! ಶಾಸಕನ ವಿರುದ್ಧ ಬೀದಿಗಿಳಿದ ಕೈಪಡೆ

ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಇರುವ ಭಿನ್ನಾಭಿಪ್ರಾಯಗಳು ಈಗ ಹೊಸ ತಿರುವನ್ನು ಪಡೆದುಕೊಂಡಿದೆ. ವಿಧಾನಸೌಧದಲ್ಲಿ ಕೈ-ಜೆಡಿಎಸ್ ದೋಸ್ತಿ ಮಾಡಿಕೊಂಡರೂ, ತಳಮಟ್ಟದ ಕಾರ್ಯಕರ್ತರ ಜಟಾಪಟಿ ಮುಂದುವರಿದಿದೆ. ಇದೀಗ ಮಳವಳ್ಳಿ ಶಾಸಕನ ವಿರುದ್ಧ ಕೈ ಕಾರ್ಯಕರ್ತರು ಗರಂ ಆಗಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್... 