Asianet Suvarna News Asianet Suvarna News

ಹಾಸನ: ಕೇರಳದಿಂದ ಪರೀಕ್ಷೆ ಬರೆಯಲು ಬಂದಿದ್ದ 21 ವಿದ್ಯಾರ್ಥಿನಿಯರಲ್ಲಿ ಕೊರೋನಾ

*  ಪರೀಕ್ಷೆಗೆ ಹಾಜರಾಗಲು ಕೇರಳದಿಂದ ಆಗಮಿಸಿದ್ದ ವಿದ್ಯಾರ್ಥಿಗಳು
*  ಹಾಸನದ ಖಾಸಗಿ ಪಿಜಿಯಲ್ಲಿ ನೆಲೆಸಿದ್ದರು ವಿದ್ಯಾರ್ಥಿನಿಯರು
* ವಿದ್ಯಾರ್ಥಿನಿಯರಿಗೆ ಖಾಸಗಿ ವಸತಿಗೃಹದಲ್ಲಿ ಕ್ವಾರಂಟೈನ್‌ 

Covid Positive to 21 Students in Hassan grg
Author
Bengaluru, First Published Aug 6, 2021, 10:53 AM IST
  • Facebook
  • Twitter
  • Whatsapp

ಹಾಸನ(ಆ.06): ನರ್ಸಿಂಗ್‌ ಪರೀಕ್ಷೆ ಬರೆಯಲು ಕೇರಳದಿಂದ ಹಾಸನಕ್ಕೆ ಬಂದಿದ್ದ ಒಂದೇ ಕಾಲೇಜಿನ 21 ವಿದ್ಯಾರ್ಥಿನಿಯರಲ್ಲಿ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. 

ಕರ್ನಾಟಕ ರಾಜ್ಯಾದ್ಯಂತ ಶಾಲಾ-ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರವು ಈಗಾಗಲೇ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಕೇರಳದಿಂದ ಪರೀಕ್ಷೆಗೆ ಹಾಜರಾಗಲು ಹಾಸನದ ನಿಸರ್ಗ ನರ್ಸಿಂಗ್‌ ಕಾಲೇಜಿಗೆ 21 ವಿದ್ಯಾರ್ಥಿನಿಯರು ಆಗಮಿಸಿದ್ದರು. 

ಕೊರೋನಾ : ಹರ್ಡ್‌ ಇಮ್ಯುನಿಟಿ ಅಸಾಧ್ಯ - ತಜ್ಞರ ಎಚ್ಚರಿಕೆ

ಎಲ್ಲಾ ವಿದ್ಯಾರ್ಥಿಗಳು ಹಾಸನದ ಕೆ.ಆರ್‌.ಪುರಂನಲ್ಲಿ ಇರುವ ಖಾಸಗಿ ಪಿಜಿಯಲ್ಲಿ ನೆಲೆಸಿದ್ದರು. ವಿದ್ಯಾರ್ಥಿನಿಯರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ 27 ವಿದ್ಯಾರ್ಥಿನಿಯರನ್ನು ಈಗಾಗಲೇ ಖಾಸಗಿ ವಸತಿಗೃಹದಲ್ಲಿ ಕ್ವಾರಂಟೈನ್‌ ಮಾಡಲಾಗಿದೆ.
 

Follow Us:
Download App:
  • android
  • ios