ದಾವಣಗೆರೆ [ಮಾ.01]: ನಗರದೇವತೆ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವ ಮಾ. 1 ರಿಂದ ಮಾ.19 ರವರೆಗೆ ನಡೆಯಲಿದೆ.

 ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುವ ನಿರೀಕ್ಷೆ ಇರುವ ಹಿನ್ನಲೆ ಜಾತ್ರೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗ್ರತಾ ದೃಷ್ಟಿಯಿಂದ ಹಾಗೂ ಜಾತ್ರೆ ಆಚರಣೆಯ ಸಂಭ್ರಮಕ್ಕೆ ಧಕ್ಕೆ ಬಾರದಂತೆ ಕ್ರಮ ಕೈಗೊಳ್ಳಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 ದುರ್ಗಾಂಬಿಕಾ ದೇಬಿ ದೇವಸ್ಥಾನದ ಸುತ್ತ ಮುತ್ತಲಿನ 500 ಮೀಟರ್ ಪರದಿ ವ್ಯಾಪ್ತಿ ಪ್ರದೇಶದಲ್ಲಿ ಮಾ. 3 ರ ಬೆಳಗ್ಗೆ 6 ಗಂಟೆಯಿಂದ ಮಾ.4 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಮದ್ಯ ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬೀಳಗಿ ಆದೇಶಿಸಿದ್ದಾರೆ.