ಬೆಂಗಳೂರು: ಆರ್‌.ಆರ್‌. ನಗರದ ಸುತ್ತ ನಾಳೆ ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ ವೃಷಭಾವತಿ, ಸ‌ರ್ ಎಂ.ವಿ. ಲೇಔಟ್ ಹಾಗೂ ಬನಶಂಕರಿಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣ ಡಿ.21ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. 

Electricity Outage Around RR Nagara in Bengaluru on December 21st grg

ಬೆಂಗಳೂರು(ಡಿ.20): ನಗರದ ವೃಷಭಾವತಿ, ಸ‌ರ್ ಎಂ.ವಿ. ಲೇಔಟ್ ಹಾಗೂ ಬನಶಂಕರಿಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣ ಡಿ.21ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. 

ವೃಷಭಾವತಿ ಕೇಂದ್ರ: 

ಬಾಪೂಜಿನಗರ, ಗಂಗೊಂಡನಹಳ್ಳಿ, ದೀಪಾಂಜಲಿನಗರ, ಅತ್ತಿಗುಪ್ಪೆ, ಪಂತರಪಾಳ್ಯ, ಕೆಂಚೇನಹಳ್ಳಿ, ರಾಜರಾಜೇಶ್ವರಿನಗರ, ಬೆಟ್ಟನಪಾಳ್ಯ, ಐಡಿಯಲ್ ಹೋಮ್, ಬಿ.ಎಚ್ .ಇ.ಎಲ್. ಲೇಔಟ್, ಜ್ಞಾನಭಾರತಿ, ವಿನಾಯಕ ಲೇಔಟ್, ಕೆಂಗೇರಿ ಉಪನಗರ, ಜ್ಞಾನಭಾರತಿ ಲೇಔಟ್, ಬಂಡೇಮಠ, ಮೈಲಸಂದ್ರ, ವಿಶ್ವೇಶ್ವರಯ್ಯ ಲೇಔಟ್, ಆರ್.ಆರ್.ಲೇಔಟ್, ಕೆಂಗುಂಟೆ, ಕೊಡಿಗೇಹಳ್ಳಿ, ಮುದ್ದಿನಪಾಳ್ಯ, ಮರಿಯಪ್ಪನಪಾಳ್ಯ, ಸುಭಾಷ್ ನಗರ, ಗಿರಿನಗರ, ಬ್ಯಾಂಕ್ ಕಾಲೋನಿ, ಶ್ರೀನಗರ, ಹನುಮಂತನಗರ, ವಿದ್ಯಾಪೀಠ, ತ್ಯಾಗರಾಜನಗರ, ಹೊಸಕೆರೆಹಳ್ಳಿ, ನಾಗೇಂದ್ರ ಬ್ಲಾಕ್, ಅವಲಹಳ್ಳಿ ಹಾಗೂ ಮೈಸೂರು ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಇರಲ್ಲ. 

ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ: 2 ದಿನಗಳ ಕಾಲ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ!

ಸರ್ ಎಂ.ವಿ.ಲೇಔಟ್: 

ಉಲ್ಲಾಳ ಮೈನ್ ರೋಡ್, ಪ್ರೆಸ್ ಲೇಔಟ್, ರೈಲ್ವೆ ಲೇಔಟ್, ಜ್ಞಾನಜ್ಯೋತಿನಗರ, ಮುನೇಶ್ವರನಗರ, ಎಂಪಿಎಂ ಲೇಔಟ್, ಐಟಿಐ ಲೇಔಟ್, ಕೆಂಗುಂಟೆ, ಮಲ್ಲತಹಳ್ಳಿ, ಡಿ ಗ್ರೂಪ್ ಲೇಔಟ್, ದೊಡ್ಡಬಸ್ತಿ, ಚಿಕ್ಕಬಸ್ತಿ, ರಾಮಸಂದ್ರ, ಗಾಯಿತ್ರಿ ಲೇಔಟ್, ಸೊನ್ನೇನಹಳ್ಳಿ, ಅಮ್ಮ ಆಶ್ರಮ, ಜ್ಞಾನಭಾರತಿ ಲೇಔಟ್, ಆರ್.ಆರ್. ಲೇಔಟ್, ಅಂಜನಾನಗರ, ರತ್ನಾನಗರ, ಕೊಡಿಗೇಹಳ್ಳಿ, ಕನ್ನಲ್ಲಿ, ದೊಡ್ಡಗೊಲ್ಲರಹಟ್ಟಿ, ಸರ್.ಎಂ.ವಿ.ಲೇಔಟ್ 1 ರಿಂದ 9ನೇ ಬ್ಲಾಕ್ ವರೆಗೆ ಹೇರೋಹಳ್ಳಿ, ಬಿಇಎಲ್ ಬಡಾವಣೆ. ಮಂಗನಹಳ್ಳಿ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಇರುವುದಿಲ್ಲ. 

ಬನಶಂಕರಿ ಕೇಂದ್ರ: 

ಹನುಮಂತನಗರ, ಗವಿಪುರಂ, ಬಸಪ್ಪ ಲೇಔಟ್, ಶ್ರೀನಗರ, ಬುಲ್ ಟೆಂಪಲ್ ಮತ್ತು ಮೌಂಟ್ ಜಾಯ್ ರೋಡ್, ಕೆ.ಜಿ.ನಗರ, ಚಾಮರಾಜಪೇಟೆ, ಟೆಲಿಫೋನ್ ಎಕ್ಸ್‌ಚೇಂಜ್, ಶ್ರೀನಗರ, ಪೈಪ್‌ಲೈನ್ ಏರಿಯಾ, ಗಿರಿನಗರ 2ನೇ ಹಂತ, ವಿದ್ಯಾಪೀಠ, ಸಿ.ಟಿ.ಬೆಡ್. ತ್ಯಾಗರಾಜನಗರ, ಬಿ.ಎಸ್.ಕೆ. 1ನೇ ಹಂತ, ಎನ್.ಆರ್.ಕಾಲೋನಿ, ಹೊಸಕೆರೆಹಳ್ಳಿ, ನಾಗೇಂದ್ರ ಬ್ಲಾಕ್, ಮುನೇಶ್ವರ ಬ್ಲಾಕ್, ಅವಲಹಳ್ಳಿ, ಕೆ.ಆರ್.ಹಾಸ್ಪಿಟಲ್ ರೋಡ್, ಬಿಡಿಎ ಲೇಔಟ್, ಪಿ.ಇ.ಎಸ್ ಕಾಲೇಜ್, ಎನ್.ಟಿ.ವೈ ಲೇಔಟ್, ಸುಂದರ್‌ಇಂಡಸ್ಟ್ರೀಯಲ್ ಲೇಔಟ್, ಬ್ಯಾಟರಾಯನಪುರ, ಟೆಲಿಕಾಂ ಲೇಔಟ್, ಕೆ.ಆರ್. ರೋಡ್, ಕನಕಪುರ ರೋಡ್, ಬಸವನಗುಡಿ, ಶಾಸ್ತ್ರೀನಗರ, ಅವಲಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಬೆಸ್ಕಾಂ ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ಬಿ.ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios