Asianet Suvarna News Asianet Suvarna News

ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಅಗ್ನಿ ಅವಘಡ..!

ಜಯನಗರದಲ್ಲಿರುವ ಜೈನ್ ಕಾಲೇಜಿನಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಅಗ್ನಿ ಅವಘಡ ನಡೆದಿದೆ. ಎಸಿ ಬ್ಲಾಸ್ಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 

Fire at Jain College in Bengaluru grg
Author
First Published May 2, 2024, 11:13 PM IST

ಬೆಂಗಳೂರು(ಮೇ.02): ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಇಂದು(ಗುರುವಾರ) ನಡೆದಿದೆ. ಜಯನಗರದಲ್ಲಿರುವ ಜೈನ್ ಕಾಲೇಜಿನಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಅಗ್ನಿ ಅವಘಡ ನಡೆದಿದೆ. 

ಎಸಿ ಬ್ಲಾಸ್ಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 

ಕಾರವಾರ: ರಸ್ತೆಯಲ್ಲೇ ಟಾಟಾ ಇಂಡಿಕಾ ಕಾರು ಬೆಂಕಿಗಾಹುತಿ, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಕಾಲೇಜಿನಲ್ಲಿ ದಟ್ಟವಾದ ಬೆಂಕಿ ಆವರಿಸಿದ್ದರಿಂದ ವಿದ್ಯಾರ್ಥಿಗಳು ಕೆಲ ಕಾಲ ಆತಂಕಕ್ಕೀಡಾಗಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದೆ.  

Latest Videos
Follow Us:
Download App:
  • android
  • ios