ಚಿತ್ರದುರ್ಗ (ಜ.21): ಚಲಿಸುತ್ತಿದ್ದ ವೋಲ್ವೊ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. 

ಚಿತ್ರದುರ್ಗದ ಗಿಡ್ಡೋಬನಹಳ್ಳಿ ಬಳಿಯಲ್ಲಿ ಚಲಿಸುತ್ತಿದ್ದಾಗಲೇ ಬಸ್ಸಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. 

ಮದ್ವೆಯಾಗ್ತೀನಿ ಪುಟ್ಟ; ಯುವತಿಯಿಂದ 15 ಲಕ್ಷ ಪೀಕಿ ಹೇಳಿದ ನಾ ಬರ್ತೀನಿ ಟಾಟಾ...

ಬಸ್ಸಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಕೆಳಕ್ಕೆ ಇಳಿದಿದ್ದು, ಯಾವುದೇ ರೀತಿಯ ಅನಾಹುತವಾಗಿಲ್ಲ. ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಬೆಂಕಿ ಹತ್ತಿದ ಪರಿಣಾಮ ಬಸ್ ಸಂಪೂರ್ಣ ಹೊತ್ತಿ ಉರಿದಿದೆ.

ರೀಲ್ ಹೀರೋ ಅಲ್ಲ.. ಕೋಟೆ ಏರಿದ ಕೋತಿರಾಜನ ಬಾಯಿಂದ ಬಂದ ಒಂದೇ ಮಾತು!...

ಈ ಸಂಬಂಧ ಹಿರಿಯೂರು ಗ್ರಾಮಾಮತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.