Asianet Suvarna News Asianet Suvarna News

ಬೆಂಗಳೂರು: ಬೆಳ್ಳಂ ಬೆಳಿಗ್ಗೆ ಹೊತ್ತಿ ಉರಿದ ಬಿಎಂಟಿಸಿ ಬಸ್..!

ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ F 1235 ನಂಬರ್‌ ಬಸ್ ಬೆಂಕಿಗೆ ಆಹುತಿಯಾಗಿದೆ.  144E/11 ರೂಟ್ ನಂಬರ್ ಬಿಎಂಟಿಸಿ ಬಸ್ ಕೋರಮಂಗಲ ಡಿಪೋಗೆ ಸೇರಿದ್ದಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 

fire to bmtc bus in bengaluru grg
Author
First Published Jul 9, 2024, 9:46 AM IST

ಬೆಂಗಳೂರು(ಜು.09):  ಬೆಳ್ಳಂ ಬೆಳಿಗ್ಗೆ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಇಂದು(ಮಂಗಳವಾರ) ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದಿದೆ. 

ಬೆಳಿಗ್ಗೆ 9 ಗಂಟೆಗೆ ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ F 1235 ನಂಬರ್‌ ಬಸ್ ಬೆಂಕಿಗೆ ಆಹುತಿಯಾಗಿದೆ.  144E/11 ರೂಟ್ ನಂಬರ್ ಬಿಎಂಟಿಸಿ ಬಸ್ ಕೋರಮಂಗಲ ಡಿಪೋಗೆ ಸೇರಿದ್ದಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 

ಬೆಂಕಿ ನಂದಿಸಲು ಬೆಂಗಳೂರಿಗೆ ಶೀಘ್ರವೇ ಬರಲಿದೆ ರೋಬೋಟ್‌: ಇದರ ವಿಶೇಷತೆಯೇನು!

ಇಂಜಿನ್ ಬಳಿ ಕಾಣಿಸಿಕೊಂಡು ಬೆಂಕಿಯಿಂದ ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ. 

Latest Videos
Follow Us:
Download App:
  • android
  • ios