Asianet Suvarna News Asianet Suvarna News

ಬೆಂಗಳೂರು: ಪತ್ನಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪಾಪಿ ಪತಿ!

ಬೆಂಗಳೂರಿನಲ್ಲಿ ಪಾಪಿ ಪತಿಯೊಬ್ಬ ತನ್ನ ಪತ್ನಿಯ ಮೇಲೆಯೇ ಆ್ಯಸಿಡ್ ದಾಳಿ ನಡೆಸಿದ್ದಾನೆ. ಪಶ್ಚಿಮ ಬಂಗಾಳದ ಈ ದಂಪತಿ 8 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ನಾಗರಬಾವಿಯಲ್ಲಿ ಆಸ್ಪತ್ರೆಗೆ ತೆರಳಿ ವಾಪಾಸಾಗುವಾಗ ಈ ಕೃತ್ಯ ಎಸಗಿದ್ದಾನೆ. ದಾಳಿಯಿಂದ ನರಳಾಡುತ್ತಿದ್ದಾಕೆಯನ್ನು ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ.

Video Top Stories