Asianet Suvarna News Asianet Suvarna News

ನಾನೇ ಹೊಡಿಸ್ತೀನಿ : ಮಾಜಿ ಸಚಿವ ಎಚ್ ಡಿ ರೇವಣ್ಣ

  • ಮಾಜಿ ಸಚಿವ ಎಚ್ ಡಿ ರೇವಣ್ಣ ತೀವ್ರ ಆಕ್ರೋಶ
  • ಖಾಸಗಿ ನರ್ಸಿಂಗ್ ಹೋಮ್‌ಗಳ ವಿರುದ್ಧ ಆಕ್ರೋಶ ಹೊರಹಾಕಿದ ರೇವಣ್ಣ
JDS Leader HD Revanna Slams Private nursing Homes snr
Author
Bengaluru, First Published Jun 15, 2021, 3:27 PM IST

ಹಾಸನ (ಜೂ.15): ಕೊರೋನಾ ಸಂಕಷ್ಟದ ಕಾಲದಲ್ಲೂ ನರ್ಸಿಂಗ್‌ಹೋಮ್‌ಗಳ ಸುಲಿಗೆ ಮಿತಿಮೀರಿದೆ. 

ನರ್ಸಿಂಗ್‌ ಹೋಮ್‌ಗಳು ತಮ್ಮ ಈ ಸುಲಿಗೆಯನ್ನು ಕೂಡಲೇ ನಿಲ್ಲಿಸದಿದ್ದರೆ ಜನರಿಗೆ ಹೇಳಿ ನಾನೇ ಹೊಡೆಸುತ್ತೇನೆ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಸೋಮವಾರ ಆಕ್ರೋಶ ವ್ಯಕ್ತಪಡಿಸಿದರು.

ಅತ್ತ ಎಚ್‌ಡಿಕೆ ಕಿಡಿ, ಇತ್ತ ಸಿದ್ದರಾಮಯ್ಯ ಪರ ರೇವಣ್ಣ ಬ್ಯಾಟಿಂಗ್

‘ಹಾಸನ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ಲೂಟಿ ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿ​ಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಇಲ್ಲದಿದ್ದರೆ ನಾನು ಸುಮ್ಮನಿರಯುವುದಿಲ್ಲ ಎಂದರು.
 
ನಾನೇ ಜನರಿಗೆ ಹೇಳಿ ಆಸ್ಪತ್ರೆಗೆ ನುಗ್ಗಿ ಹೊಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು. ಖಾಸಗಿ ಆಸ್ಪತ್ರೆಯಲ್ಲಿ ಸುಲಿಗೆ ಮಾಡಲು ಸರ್ಕಾರವೇ ಅವರ ಜೊತೆ ಸೇರಿಕೊಂಡಿದೆ ಎಂದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios