ರಾಮನಗರದಲ್ಲಿ ಶಂಕಿತ ನಕ್ಸಲ್ ಬಂಧನ

ಜಾರ್ಖಂಡ್ ಮೂಲದ ಮುನೀರ್ ಬಂಧಿತ ನಕ್ಸಲೈಟ್. ಈತ ರಾಮನಗರದ ಟ್ರೂಪ್ ಲೈನ್ ನಲ್ಲಿ ಅಮೀರ್ ಖಾನ್  ಎಂಬುವರಿಗೆ ಸೇರಿದ ಮನೆಯಲ್ಲಿ ಬಾಡಿಗೆ ಇದ್ದ , ಕಳೆದ ಎರಡೂವರೆ ತಿಂಗಳಿಂದ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ.

First Published Aug 6, 2018, 1:35 PM IST | Last Updated Aug 6, 2018, 1:35 PM IST

  • ಜಾರ್ಖಂಡ್ ಮೂಲದ ಮುನೀರ್ ಬಂಧಿತ ನಕ್ಸಲೈಟ್
  • ರಾಮನಗರದ ಟ್ರೂಪ್ ಲೈನ್ ನಲ್ಲಿ ಅಮೀರ್ ಖಾನ್  ಎಂಬುವರಿಗೆ ಸೇರಿದ ಮನೆಯಲ್ಲಿ ಬಾಡಿಗೆ ಇದ್ದ 
  • ರಾಜ್ಯದ ಹಲವು ದೇಗುಲಗಳ ಚಿತ್ರ, ಪ್ರವಾಸಿ ತಾಣ, ಮಸೀದಿಗಳ ಚಿತ್ರಗಳು, ಮ್ಯಾಪ್ ಗಳನ್ನ ಶಂಕಿತ ನಕ್ಸಲೀಯನಿಂದ ವಶ