ಮೈಸೂರಿನ ಶಿಕ್ಷಕಿ ಜ್ಯೋತಿ ಅವರು, ಪತಿಯ ನಿಧನದ ದುಃಖದ ನಡುವೆಯೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಗಣಿತ ಪರೀಕ್ಷಾ ಸಿದ್ಧತೆಗಾಗಿ ಶಾಲೆಗೆ ಹಾಜರಾಗಿದ್ದಾರೆ. ತಮ್ಮ ವೈಯಕ್ತಿಕ ನೋವಿಗಿಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಆದ್ಯತೆ ನೀಡಿದ ಅವರ ಈ ಕರ್ತವ್ಯನಿಷ್ಠೆಯು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.
- Home
- Karnataka Districts
- Karnataka Latest News Live: ಪತಿಯ ಸಾವಿನ ನೋವಲ್ಲೂ ಶಾಲೆಗೆ ಹಾಜರಾದ ಶಿಕ್ಷಕಿ - ವೈಯಕ್ತಿಕ ದುಃಖ ಬದಿಗಿಟ್ಟು ವಿದ್ಯಾರ್ಥಿಗಳಿಗೆ ಗಣಿತ ಪಾಠ
Karnataka Latest News Live: ಪತಿಯ ಸಾವಿನ ನೋವಲ್ಲೂ ಶಾಲೆಗೆ ಹಾಜರಾದ ಶಿಕ್ಷಕಿ - ವೈಯಕ್ತಿಕ ದುಃಖ ಬದಿಗಿಟ್ಟು ವಿದ್ಯಾರ್ಥಿಗಳಿಗೆ ಗಣಿತ ಪಾಠ

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರ್ಕಾರದ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ 17 ಮಹಿಳೆಯರೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
Karnataka Latest News:ಪತಿಯ ಸಾವಿನ ನೋವಲ್ಲೂ ಶಾಲೆಗೆ ಹಾಜರಾದ ಶಿಕ್ಷಕಿ - ವೈಯಕ್ತಿಕ ದುಃಖ ಬದಿಗಿಟ್ಟು ವಿದ್ಯಾರ್ಥಿಗಳಿಗೆ ಗಣಿತ ಪಾಠ
Karnataka Latest News:ಡಾಕ್ಟರ್ ಪತ್ನಿಯಾಗಿ ಸಪ್ತಪದಿ ತುಳಿದ Puttakkana Makkalu ಸಂಜನಾ ಬುರ್ಲಿ - ಮದ್ವೆಯ ಅಪರೂಪದ ಫೋಟೋಸ್ ಇಲ್ಲಿವೆ
Karnataka Latest News:ಮಗಳಿಗೆ ಗಂಭೀರ ಕಾಯಿಲೆ! ಮಗುವಿನ ಈಗಿನ ಸ್ಥಿತಿ ಬಗ್ಗೆ ನಟ ವರುಣ್ ಧವನ್ ಹೇಳಿದ್ದೇನು?
ನನ್ನ ಮಗಳಿಗೆ ಡೆವಲಪ್‌ಮೆಂಟಲ್ ಡಿಸ್ಪ್ಲಾಸಿಯಾ ಆಫ್ ದಿ ಹಿಪ್ ಇತ್ತು. ಇದರಲ್ಲಿ ಸೊಂಟದ ಮೂಳೆ ಜಾರಿಕೊಳ್ಳುತ್ತದೆ. ಒಂದು ಕಾಲು ಉದ್ದ, ಇನ್ನೊಂದು ಗಿಡ್ಡ ಆಗಿ ನಡಿಗೆಯಲ್ಲಿ ವ್ಯತ್ಯಾಸವಾಗುತ್ತದೆ ಎಂದು ವರುಣ್ ಹೇಳಿದ್ದಾರೆ.
Karnataka Latest News:ಐಷಾರಾಮಿ ಲ್ಯಾಂಬೋರ್ಗಿನಿಯನ್ನು ಫೇಕ್ ನಂಬರ್ ಪ್ಲೇಟ್ ಹಾಕಿ ಓಡಿಸ್ತಿದ್ದ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ!
ಬೆಂಗಳೂರಿನ ಅನಿಲ್ ಕುಂಬ್ಳೆ ವೃತ್ತದಲ್ಲಿ ಲ್ಯಾಂಬೋರ್ಗಿನಿ ಕಾರನ್ನು ಅಪಾಯಕಾರಿಯಾಗಿ ಡ್ರಿಫ್ಟಿಂಗ್ ಮಾಡಿದ್ದ ಮುತ್ತಪ್ಪ ರೈ ಪುತ್ರ ರಿಕಿ ರೈ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖೆ ವೇಳೆ, ಸಂಚಾರ ದಂಡ ತಪ್ಪಿಸಲು ಗುಜರಾತ್ ಮೂಲದ ಕಾರಿಗೆ ನಕಲಿ ನಂಬರ್ ಪ್ಲೇಟ್ ಬಳಸಿರುವುದು ಪತ್ತೆಯಾಗಿದೆ.
Karnataka Latest News:ಸೋಶಿಯಲ್ ಮೀಡಿಯಾದಲ್ಲಿ ರಾಜ್ ಬಿ ಶೆಟ್ಟಿ, ರುಕ್ಷ್ಮಿಣಿ ವಸಂತ್ ಅನ್‌ಫಾಲೋ ಮಾಡಿದ ರಿಷಬ್ ಶೆಟ್ಟಿ
'ಕಾಂತಾರ' ಖ್ಯಾತಿಯ ರಿಷಬ್ ಶೆಟ್ಟಿ ಅವರು ಹೊಂಬಾಳೆ ಫಿಲ್ಮ್ಸ್ ನಂತರ ತಮ್ಮ ಆಪ್ತ ಗೆಳೆಯ ರಾಜ್ ಬಿ. ಶೆಟ್ಟಿ ಮತ್ತು ನಟಿ ರುಕ್ಮಿಣಿ ವಸಂತ್ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿರುವುದು ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Karnataka Latest News:ಕೇರಳ ಬಸ್‌ನಲ್ಲಿ ದಾಖಲೆಯಿಲ್ಲದ 62.5 ಲಕ್ಷ ನಗದು ಹಣ ಸಾಗಿಸುತ್ತಿದ್ದ ಕನ್ನಡಿಗ ತ್ರಿಶೂರಿನಲ್ಲಿ ಬಂಧನ!
Karnataka Latest News:ಕತೆ ಕಳ್ಳತನ.. ಸಾಕ್ಷಿ ಇದ್ದರೆ ಮಾತ್ರ ಪ್ರಕರಣವೇ? ಕಥೆಗಳನ್ನು ಹೇಗೆ ಕಾಪಾಡಿಕೊಳ್ಳಬೇಕು?
ಕಥೆಗಾರನಿಗೆ ತನ್ನ ಕಥೆಯ ಬಗ್ಗೆ ಎಷ್ಟು ಗೌರವ ಇರುತ್ತೆ ಅನ್ನೋದು ಮುಖ್ಯ ಅಂಶ. ನನಗೆ ಎಷ್ಟೋ ಜನ ಇನ್‌ಸ್ಟಾಗ್ರಾಂನಂಥ ಕಡೆಗಳಲ್ಲಿ ಕಥೆ ಕಳಿಸುತ್ತಾರೆ. ಛೇ, ತಮ್ಮ ಕಥೆಯ ಬಗ್ಗೆ ಕಿಂಚಿತ್ ಗೌರವವೂ ಇಲ್ಲವಲ್ಲ ಅನಿಸುತ್ತದೆ.
Karnataka Latest News:ದಾವಣಗೆರೆ ಉಪ ಚುನಾವಣೆಯಲ್ಲಿ ಬಂಡಾಯ ಶಮನ - ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ
Karnataka Latest News:3 ತಿಂಗಳು, 58 ಸಿನಿಮಾಗಳು, 1 ಹಿಟ್ - ಓಟಿಟಿ, ಸ್ಯಾಟಲೈಟ್ ಕುಸಿತ, ಸಂಕಷ್ಟದಲ್ಲೇ ಕನ್ನಡ ಚಿತ್ರರಂಗ
ನಿರ್ಮಾಪಕರು ಸೋತು ಸುಣ್ಣವಾಗುತ್ತಿದ್ದಾರೆ. ಗೆಲುವಿಗೆ ತತ್ವಾರ ಉಂಟಾಗಿದೆ. ಈ ಎಲ್ಲಾ ಸಮಸ್ಯೆಗಲಿಗೂ ತಾತ್ವಿಕ ಪರಿಹಾರ ಕಂಡುಕೊಳ್ಳಲು ಸಂಬಂಧ ಪಟ್ಟವರು ಯಾರೂ ಮುಂದಾಗದೇ ಇರುವುದಕ್ಕೆ ಸುದೀರ್ಘ ನಿಟ್ಟುಸಿರು.
Karnataka Latest News:ಅನಂತ್ ಅಂಬಾನಿಯ ವಂತರಾಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ - ಕಿಡಿಕಿಡಿಯಾದ ಸಚಿವ ಈಶ್ವರ್ ಖಂಡ್ರೆಯಿಂದ ತನಿಖೆಗೆ ಆದೇಶ
ಗುಜರಾತ್‌ನ 'ವಂತಾರಾ' ವನ್ಯಜೀವಿ ಕೇಂದ್ರಕ್ಕೆ ಕರ್ನಾಟಕದ ಅರಣ್ಯಾಧಿಕಾರಿಗಳು ಭೇಟಿ ನೀಡುತ್ತಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಭೇಟಿಗಳ ಬಗ್ಗೆ 7 ದಿನಗಳಲ್ಲಿ ವರದಿ ನೀಡಲು ಆದೇಶಿಸಿದೆ.
Karnataka Latest News:ಚಿತ್ರದುರ್ಗ - ಹಳೆ ವೈಷಮ್ಯ ರಾಜಿಗೆ ಒಪ್ಪದ ಯುವಕನನ್ನು ಕಲ್ಲು ಎತ್ತಿ ಹಾಕಿ ಮುಗಿಸಿದ ಮುದುಕಪ್ಪ!
Karnataka Latest News:ದಕ್ಷಿಣ ಮಧ್ಯ ರೈಲ್ವೆ ಭರ್ಜರಿ ನೇಮಕಾತಿ, ಬರೋಬ್ಬರಿ 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
Karnataka Latest News:ನಂಬಲು ಸಾಧ್ಯವಾಗುತ್ತಿಲ್ಲ, ಮದುವೆಯಾಗಿ ಆಗಲೇ ಒಂದು ತಿಂಗಳು.. - ಆಪ್ತ ಗೆಳತಿಯರಿಗೆ ಧನ್ಯವಾದ ಅರ್ಪಿಸಿದ ರಶ್ಮಿಕಾ-ವಿಜಯ್ ಜೋಡಿ!
ಇದು ನಂಬಲಾಗದ ಸಂಗತಿ! ಆದರೆ ಈ ಪಯಣದಲ್ಲಿ ನನ್ನ ಗೆಳತಿಯರು ನನಗೆ 'ರಕ್ಷಾ ಕವಚ'ದಂತೆ ನಿಂತರು. ಮದುವೆಯಾಗಬೇಕು ಎಂದು ನಿರ್ಧರಿಸಿದ ಕ್ಷಣದಿಂದ ಇಂದಿನವರೆಗೆ ಅವರ ಸಾಥ್ ಅದ್ಭುತ. ಈ ಪ್ರೀತಿ ಶಾಶ್ವತವಾದದ್ದು," ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.
Karnataka Latest News:ಪದ್ಮಶ್ರೀ ಹರೇಕಳ ಹಾಜಬ್ಬ ಸೇರಿ ಮೂರು ಕ್ಷೇತ್ರದ, ಮೂವರು ದಿಗ್ಗಜರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್
ಮಂಗಳೂರು ವಿಶ್ವವಿದ್ಯಾಲಯವು ತನ್ನ 44ನೇ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ. ಶಿಕ್ಷಣ ಸೇವೆಗಾಗಿ ಪದ್ಮಶ್ರೀ ಹರೇಕಳ ಹಾಜಬ್ಬ, ಯಕ್ಷಗಾನ ಕ್ಷೇತ್ರಕ್ಕೆ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಮತ್ತು ದೈವ ನರ್ತನ ,ಶಿಕ್ಷಣಕ್ಕಾಗಿ ಡಾ. ರವೀಶ್ ಪಡುಮಲೆ ಈ ಗೌರವಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧಕರನ್ನು ಗೌರವಿಸುವ ಮೂಲಕ ವಿವಿಯು ಶಿಕ್ಷಣ, ಸಂಸ್ಕೃತಿ ಮತ್ತು ಸಮಾಜ ಸೇವೆಯ ಮಹತ್ವವನ್ನು ಎತ್ತಿ ಹಿಡಿದಿದೆ.
Karnataka Latest News:'ಯಾಕಪ್ಪ ಹೊಡೆಯುತ್ತಿದ್ದೀರಿ...' ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಪುಂಡರು ಹಲ್ಲೆ!
Karnataka Latest News:SSLC ಹಿಂದಿ ಪರೀಕ್ಷೆ ದಿನಾಂಕ ಮುಂದೂಡಿಕೆ ಬೆನ್ನಲ್ಲೇ ಹಿಂದಿ ಪರೀಕ್ಷೆ ವಿರುದ್ಧ ಕನ್ನಡ ಪರ ಸಂಘಟನೆಗಳ ಆಕ್ರೋಶ
Karnataka Latest News:ತಾನು ಆರ್ಡರ್ ಮಾಡಿದ ಪೊಂಗಲ್‌ಗೆ ಹೆಚ್ಚು ಬೆಲೆ ಚಾರ್ಜ್ ಮಾಡಿದ್ದಕ್ಕೆ ಸ್ವಿಗ್ಗಿ ವಿರುದ್ಧ ಮಾಜಿ ಸಂಸದೆ ಸುಮಲತಾ ಆಕ್ರೋಶ
Karnataka Latest News:5 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಆಸ್ಪತ್ರೆ ಮೇಲಿಂದ ಬಿದ್ದು ಸಾವು
newly mother died: ರಾಯಚೂರು ಜಿಲ್ಲೆಯ ಮಾನ್ವಿಯ ಖಾಸಗಿ ಆಸ್ಪತ್ರೆಯ ಮೇಲಿಂದ ಬಿದ್ದು 22 ವರ್ಷದ ಬಾಣಂತಿ ವಾಸವಿ ಸಾವನ್ನಪ್ಪಿದ್ದಾರೆ. ಅನಾರೋಗ್ಯಪೀಡಿತ ಮಗುವಿಗೆ ಹಾಲುಣಿಸಲು ಬಂದಿದ್ದ ಅವರ ಸಾವು ಅನುಮಾನಾಸ್ಪದವಾಗಿದ್ದು, ಆಸ್ಪತ್ರೆ ಆಡಳಿತದ ನಡೆ ಬಗ್ಗೆ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ.
Karnataka Latest News:Lockdown Rumours - ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದ ಕೇಂದ್ರ ಸರ್ಕಾರ
ದೇಶದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಪಶ್ಚಿಮ ಏಷ್ಯಾ ಯುದ್ಧದ ಕುರಿತ ಪ್ರಧಾನಿ ಮೋದಿಯವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ಯಾವುದೇ 'ಎನರ್ಜಿ ಲಾಕ್‌ಡೌನ್' ಇರುವುದಿಲ್ಲ, ಅಗತ್ಯ ವಸ್ತುಗಳ ಪೂರೈಕೆ ಸುಗಮವಾಗಿದೆ ಎಂದು ಸ್ಪಷ್ಟಪಡಿಸಿದೆ.