ಬೆಂಗಳೂರಲ್ಲಿ ಇನ್ನು ಏರ್ ಶೋ ನಡೆಯಲ್ಲ, ಅರಣ್ಯ ಇಲಾಖೆಯಿಂದ ಭೂಮಿ ವಶಪಡಿಸಲು ನಿರ್ಧಾರ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಭೂಮಿ ಅರಣ್ಯ ಇಲಾಖೆಯದ್ದು ಎಂದಿದ್ದಾರೆ.
- Home
- Karnataka Districts
- Karnataka News Live: ಬೆಂಗಳೂರಲ್ಲಿ ಇನ್ನು ಏರ್ ಶೋ ನಡೆಯಲ್ಲ, ಅರಣ್ಯ ಇಲಾಖೆಯಿಂದ ಭೂಮಿ ವಶಪಡಿಸಲು ನಿರ್ಧಾರ
Karnataka News Live: ಬೆಂಗಳೂರಲ್ಲಿ ಇನ್ನು ಏರ್ ಶೋ ನಡೆಯಲ್ಲ, ಅರಣ್ಯ ಇಲಾಖೆಯಿಂದ ಭೂಮಿ ವಶಪಡಿಸಲು ನಿರ್ಧಾರ

ಚಿಕ್ಕಮಗಳೂರಿನಲ್ಲೇ ಮತ ಟ್ಯಾಂಪರಿಂಗ್ ಆರೋಪಕ್ಕೆ ಭಾರಿ ಪುಷ್ಠಿ ಸಿಕ್ಕಿದೆ. ಹೈಕೋರ್ಟ್ ಸೂಚನೆಯಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತ ಮರು ಎಣಿಕೆ ಮಾಡಲಾಗಿದೆ. 1822 ಅಂಚೆ ಮತಗಳನ್ನ ಮರು ಪರಿಶೀಲನೆ ಮಾಡಲಾಗಿದೆ. 2023ರ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾದ್ 692 ಮತ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ 569 ಮತ ಪಡೆದಿದ್ದರು. ಇದೀಗ 2026ರ ಮರು ಎಣಿಕೆಯಲ್ಲಿ 690 ಮತ (2 ಮತ ಕಡಿಮೆ) ರಾಜೇಗೌಡ 314 ಮತ (255 ಮತ ಕಡಿಮೆ) ಪಡೆದಿದ್ದಾರೆ.
Karnataka News Live 3rd May: ಬೆಂಗಳೂರಲ್ಲಿ ಇನ್ನು ಏರ್ ಶೋ ನಡೆಯಲ್ಲ, ಅರಣ್ಯ ಇಲಾಖೆಯಿಂದ ಭೂಮಿ ವಶಪಡಿಸಲು ನಿರ್ಧಾರ
Karnataka News Live 3rd May: ಇಂದು ಸಿಂಧನೂರು ಪಟ್ಟಣಕ್ಕೆ ಕಿಚ್ಚ ಸುದೀಪ್! ಅಭಿಮಾನಿಗಳಿಗೆ ಹಬ್ಬ, ಏನಿದು, ಎಲ್ಲಿದೆ ಕಾರ್ಯಕ್ರಮ? ಇಲ್ಲಿದೆ ವಿವರ
Karnataka News Live 3rd May: Breaking News ಐಪಿಎಲ್ ಕ್ರಿಕೆಟ್ ಮೇಲೆ ಮತ್ತೆ ಬೆಟ್ಟಿಂಗ್ ಭೂತ,ಬೆಳಗಾವಿ ಕುಖ್ಯಾತ ಬುಕ್ಕಿ ಅರೆಸ್ಟ್
Breaking News ಐಪಿಎಲ್ ಕ್ರಿಕೆಟ್ ಮೇಲೆ ಮತ್ತೆ ಬೆಟ್ಟಿಂಗ್ ಭೂತ,ಬೆಳಗಾವಿ ಕುಖ್ಯಾತ ಬುಕ್ಕಿ ಅರೆಸ್ಟ್ ಆಗಿದ್ದಾನೆ. ರಾಜಸ್ಥಾನ ರಾಯಲ್ಸ್ ಹಾಗೂ ಡಿಸಿ ಪಂದ್ಯದ ನಡುವೆ ಬೆಟ್ಟಿಂಗ್ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.
Karnataka News Live 3rd May: ಇಂದು ಸಿಂಧನೂರು ಪಟ್ಟಣಕ್ಕೆ ಡಿಸಿಎಂ ಡಿಕೆಶಿ ಭೇಟಿ, ಬೃಹತ್ ಸಮಾರಂಭಕ್ಕೆ ಗಣ್ಯರ ದಂಡು, ಕಾರ್ಯಕ್ರಮಕ್ಕೆ ಬರುವ ಜನರಿಗೆ ಭರ್ಜರಿ ಭೋಜನ!
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಡಿಸಿಎಂ ಪಟ್ಟಣಕ್ಕೆ ಆಗಮಿಸಲಿದ್ದು, ವಿವಿಧ ಜನಪರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Karnataka News Live 3rd May: ಮರು ಎಣಿಕೆಯಲ್ಲಿ ಅಸಿಂಧು
ರಾಜೇಗೌಡರಿಗೆ ಬಿದ್ದ 318 ಮತಗಳು ಮರು ಎಣಿಕೆಯಲ್ಲಿ ಅಸಿಂಧು ಎಂದು ಘೋಷಣೆ ಮಾಡಲಾಗಿದೆ. ಎಲ್ಲಾ ವರದಿಗಳನ್ನು ಚುನಾವಣಾ ಆಯೋಗ ಮತ್ತು ಹೈಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹೇಳಿದ್ದಾರೆ.