ಮೈಸೂರು[ಮಾ.15] : ಮೈಸೂರು- ಚೆನ್ನೈ ನಡುವೆ ಸಂಚರಿಸುವ ಕಾವೇರಿ ಎಕ್ಸ್‌ಪ್ರೆಸ್‌ ರೈಲುಗಾಡಿಯ ಸಂಚಾರ ಮಾರ್ಗ ಬದಲಾವಣೆ ಮಾಡಲಾಗುತ್ತಿದೆ.

 ಮಾರ್ಚ್ 15 ಈ ರೈಲು KSR ಬೆಂಗಳೂರು, ಯಶವಂತಪುರ, ಬಾಣಸವಾಡಿ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಸಂಚರಿಸಲಿದೆ. 

ಮೈಸೂರು- ಹೌರ ಎಕ್ಸ್‌ಪ್ರೆಸ್‌ ರೈಲು ಗಾಡಿಯ ಮಾರ್ಚ್ 16 ರಂದು ಕೆಎಸ್‌ಆರ್‌ ಬೆಂಗಳೂರು, ಯಶವಂತಪುರ, ಬಾಣಸವಾಡಿ, ಬೈಯಪ್ಪನಹಳ್ಳಿ ಮಾರ್ಗದಲ್ಲಿ ಸಂಚರಿಸಲಿವೆ.

ಬೆಂಗಳೂರು-ಗೋವಾ ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ಎಲ್ಲೆಲ್ಲಿ..?.

ಈಗಾಗಲೇ ಮೈಸೂರು ಹಾಗೂ ಚೆನ್ನೈ ನಡುವೆ ಹಲವು ರೈಲುಗಳು ಸಂಚಾರ ಮಾಡುತ್ತಿದ್ದು, ಇದೀಗ ಕಾವೇರಿ ಎಕ್ಸ್ ಪ್ರೆಸ್ಟ್ ರೈಲಿನ ಮಾರ್ಗದಲ್ಲಿಯೂ ಬದಲಾವಣೆ ಮಾಡಲಾಗಿದೆ