ಉಪಕಾರ ಕಾಲೋನಿಯಿಂದ ಗುಂಡ್ಲುಪೇಟೆಗೆ ಬಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದೆ. ದುರ್ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಷಾತ್‌ ಎಲ್ಲರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಚಾಮರಾಜನಗರ(ಸೆ.27):  ಚಾಲಕನ ನಿಯಂತ್ರಣ ತಪ್ಪಿದ ಕೆ‌ಎಸ್‌ಆರ್‌ಟಿ‌ಸಿ ಬಸ್ ಹಳ್ಳಕ್ಕೆ ನುಗ್ಗಿದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯರಿಯೂರು ಬಳಿ ಇಂದು(ಶುಕ್ರವಾರ) ನಡೆದಿದೆ. 

ಉಪಕಾರ ಕಾಲೋನಿಯಿಂದ ಗುಂಡ್ಲುಪೇಟೆಗೆ ಬಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದೆ. 

ಹುನಗುಂದ: ಹುಲಿಗೆಮ್ಮನ ದರ್ಶನ ಪಡೆದು ವಾಪಸ್‌ ಬರೋ ವೇಳೆ ಭೀಕರ ಅಪಘಾತ, ನಾಲ್ವರ ದುರ್ಮರಣ

ದುರ್ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಷಾತ್‌ ಎಲ್ಲರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ನುಗ್ಗಿದೆ ಎಂದು ತಿಳಿದು ಬಂದಿ