ಗದಗ:(ಸೆ.23) ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ವೊಂದು ಪಲ್ಟಿಯಾದ ಪರಿಣಾಮ 10 ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಕಲಬುರ್ಗಿಯಿಂದ ಧಾರವಾಡಕ್ಕೆ ಹೊರಟಿದ್ದ ಸ್ಲೀಪರ್ ಕೋಚ್ ಬಸ್ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 


ಗಾಯಾಳುಗಳನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.