ಚಿಕ್ಕಮಗಳೂರಿನಲ್ಲಿ ಮತ್ತೆ ಭೂಕುಸಿತ; ಗ್ರಾಮಸ್ಥರು ಕಂಗಾಲು
ಚಿಕ್ಕಮಗಳೂರಿನಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಕಳೆದೆರಡು ದಿನಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಭೂಕುಸಿತದಲ್ಲಿ ಅಡಿಕೆ ಮರಗಳು ಧರೆಗುರುಳುತ್ತಿವೆ. ಎರಡು ದಿನಗಳಿಂದ ಮಳೆಯೂ ಸುರಿತ್ತಿದ್ದು, ಗ್ರಾಮಸ್ಥರು ಕಂಗಾಲಾಗಿದ್ದಾರೆ.