ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕ್ಯಾಲಸನಹಳ್ಳಿ ಗ್ರಾಮದಲ್ಲಿ. ಜಿಗಣಿ ಸಮೀಪದ ಕ್ಯಾಲಸನಹಳ್ಳಿಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಖಾಸಗಿ ಲೇಔಟ್‌ನಲ್ಲಿ ಚಿರತೆ ಓಡಾಡಿದೆ. ನಸುಕಿನ ಜಾವ 3 ಗಂಟೆಯ ಸುಮಾರಿಗೆ ಚಿರತೆ ಓಡಾಡಿದೆ. ನಾಯಿಗಳು ಬೊಗಳೋ ಶಬ್ಧ ಕೇಳಿ ಸಿಸಿಟಿವಿ ಪರಿಶೀಲನೆ ವೇಳೆ ಚಿರತೆ ಓಡಾಟ ದೃಶ್ಯ ಕಂಡುಬಂದಿದೆ. 

ಬೆಂಗಳೂರು(ಸೆ.01): ಚಿರತೆಯೊಂದು ಕಾಡಿನಿಂದ ನಾಡಿಗೆ ಬಂದಿದೆ. ಹೌದು, ಗ್ರಾಮದ ಖಾಸಗಿ ಬಡಾವಣೆಯಲ್ಲಿ ಚಿರತೆ ಬಿಂದಾಸ್ ಆಗಿ ಓಡಾಟ ನಡೆಸಿದೆ. ಸಿಸಿಟಿವಿಯಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ. ಚಿರತೆಯ ಬಿಂದಾಸ್‌ ಓಡಾಟ ಕಂಡು ಜನರು ಬೆಚ್ಚಿಬಿದ್ದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಘಟನೆ ನಡೆದಿರೋದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕ್ಯಾಲಸನಹಳ್ಳಿ ಗ್ರಾಮದಲ್ಲಿ. ಜಿಗಣಿ ಸಮೀಪದ ಕ್ಯಾಲಸನಹಳ್ಳಿಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. 

ಚಾಮರಾಜನಗರದಲ್ಲಿ ಚಿರತೆ ದಾಳಿಗೆ ಹಸು ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಖಾಸಗಿ ಲೇಔಟ್‌ನಲ್ಲಿ ಚಿರತೆ ಓಡಾಡಿದೆ. ನಸುಕಿನ ಜಾವ 3 ಗಂಟೆಯ ಸುಮಾರಿಗೆ ಚಿರತೆ ಓಡಾಡಿದೆ. ನಾಯಿಗಳು ಬೊಗಳೋ ಶಬ್ಧ ಕೇಳಿ ಸಿಸಿಟಿವಿ ಪರಿಶೀಲನೆ ವೇಳೆ ಚಿರತೆ ಓಡಾಟ ದೃಶ್ಯ ಕಂಡುಬಂದಿದೆ. 

ಚಿರತೆ ಭಯದಲ್ಲಿರುವ ಗ್ರಾಮಸ್ಥರು ಮನೆಯಿಂದ ಹೊರಬಾರದೆ ಆತಂಕದಲ್ಲಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ದೌಡಾಯಿಸಿದ್ದಾರೆ.