Asianet Suvarna News Asianet Suvarna News

ಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಬಾಲಕಿ ಗರ್ಭಿಣಿ

ವ್ಯಕ್ತಿಯೊಬ್ಬ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಆಕೆ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ನಂತರದಲ್ಲಿ ಬಾಲಕಿ ಗರ್ಭಿಣಿಯಾಗಿರುವುದು ಪೋಷಕರಿಗೆ ತಿಳಿದಿದೆ.

Man arrested who raped school girl in Belthangady
Author
Bangalore, First Published May 14, 2020, 7:26 AM IST

ಮಂಗಳೂರು(ಮೇ 14): ವ್ಯಕ್ತಿಯೊಬ್ಬ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಆಕೆ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ನಂತರದಲ್ಲಿ ಬಾಲಕಿ ಗರ್ಭಿಣಿಯಾಗಿರುವುದು ಪೋಷಕರಿಗೆ ತಿಳಿದಿದೆ.

ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಕೊಕ್ರಾಡಿ ಸಂತೋಷ್‌ ಎಂಬಾತನೇ ಬಂಧಿತ.

ಕೊರೋನಾ ಸೋಂಕಿತ ನರಿಕೊಂಬು ಮಹಿಳೆ ಗುಣಮುಖ

ಈತ ಸ್ಥಳೀಯ ಬಾಲಕಿಯನ್ನು ಪುಸಲಾಯಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಕೃತ್ಯ ಎಸಗಿದ್ದಾನೆ. ಇದೀಗ ಬಾಲಕಿ ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಬುಧವಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Follow Us:
Download App:
  • android
  • ios