ಲ್ವೇ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ರೈಲ್ವೇ ನಿಲ್ದಾಣದಲ್ಲಿಂದು ಘಟನೆ 

ಕೋಲಾರ (ಜು.12): ರೈಲ್ವೇ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ರೈಲ್ವೇ ನಿಲ್ದಾಣದಲ್ಲಿಂದು ಘಟನೆ ನಡೆದಿದೆ.

ಹುಬ್ಬಳ್ಳಿ: ಶೀಲ ಶಂಕಿಸಿ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ತಾಲ್ಲೂಕಿನ ಆರ್.ತಿಮ್ಮಸಂದ್ರ ಗ್ರಾಮದ ಶ್ರೀರಾಮ್ (40) ಆತ್ಮಹತ್ಯೆ ಶರಣಾದ ವ್ಯಕ್ತಿಯೆಂದು ಗುರುತಿಸಲಾಗಿದೆ. 

ಉನಿಕಿಲಿ ಗ್ರಾಮದ ತನ್ನ ಮಗಳ ಮನೆಯಲ್ಲಿ ವಾಸವಿದ್ದ ಮೃತ ಶ್ರೀರಾಮ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.