ಬೆಳಗ್ಗೆ 7 ಗಂಟೆಗೆ ಅಪಾರ್ಟ್‌ಮೆಂಟ್ ಹಿರಿಯ ನಾಗರಿಕ, ನಿವೃತ್ತ ಸರ್ಕಾರಿ ಅಬ್ದುಲ್ ಸಮದ್ ಧ್ವಜ ಹಾರಿಸಿ, ಭಾಷಣ ಮಾಡಿ ಮನೆಗೆ ತೆರಳಿದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸುನೀಗಿದ್ದಾರೆ. 

ಮಂಗಳೂರು(ಜ.27):  ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಹಾರಿಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದಾಗ ಕುಸಿದು ಬಿದ್ದು ಸಾವಿಗೀಡಾದ ಘಟನೆ ಶುಕ್ರವಾರ ನಡೆದಿದೆ. 

ನಗರದ ಬಿಜೈ ನ್ಯೂ ರೋಡ್‌ನಲ್ಲಿರುವ ಫೆಲಿಸಿಟಿ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 

ಕಿರುತೆರೆ ನಟಿ ದಿವ್ಯಶ್ರೀ ನಾಯಕ್‌ಗೆ ಪಿತೃ ವಿಯೋಗ: ಅಡಿಕೆ ತೋಟದ ನಷ್ಟಕ್ಕೆ ಬೇಸತ್ತು ತಂದೆ ಆತ್ಮಹತ್ಯೆ!

ಬೆಳಗ್ಗೆ 7 ಗಂಟೆಗೆ ಅಪಾರ್ಟ್‌ಮೆಂಟ್ ಹಿರಿಯ ನಾಗರಿಕ, ನಿವೃತ್ತ ಸರ್ಕಾರಿ ಅಬ್ದುಲ್ ಸಮದ್(80) ಧ್ವಜ ಹಾರಿಸಿ, ಭಾಷಣ ಮಾಡಿ ಮನೆಗೆ ತೆರಳಿದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸುನೀಗಿದ್ದಾರೆ.