ಕೋಲಾರ [ನ.27]: ಮನೆಗೆ ಡ್ರಾಪ್ ನೀಡುವ ನೆಪದಲ್ಲಿ ಅಪ್ತಾಪ್ತೆ ಮೇಲೆ ಅತ್ಯಾಚಾರ ನಡೆದ ಘಟನೆ ಕೋಲಾರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 

ಕೋಲಾರ ತಾಲೂಕಿನ ಇರಗಸಂದ್ರ ಗ್ರಾಮದ ಬಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವ್ಯಕ್ತಿಯೋರ್ವ ಅಪ್ತಾಪ್ತೆ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾನೆ.  

ಕಾಲೇಜಿನಿಂದ ಮನೆಗೆ ಮರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಬೈಕಿನಲ್ಲಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ. 

ರಾಜಾರೋಷವಾಗಿ ಬಸ್ಸಲ್ಲೇ ಗಾಂಜಾ ಸಾಗಿಸ್ತಿದ್ದ ಮಹಿಳೆ ಅರೆಸ್ಟ್...

ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದುಮ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಇದೀಗ ವೇಮಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.