ಕಾಲುವೆಯಲ್ಲಿ ಕಾಲು ಜಾರಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ತಾಯಿ-ಮಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ಆರಂಭಿಸಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಯಚೂರು(ಅ.13): ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ-ಮಗಳು ನಾಪತ್ತೆಯಾದ ಘಟನೆ ರಾಯಚೂರು ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. ತಾಯಿ ಸುಜಾತಾ (27) ಹಾಗೂ ಮಗಳು ಶ್ರಾವಣಿ (10) ನಾಪತ್ತೆಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಲುವೆಯಲ್ಲಿ ಕಾಲು ಜಾರಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ತಾಯಿ-ಮಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ಆರಂಭಿಸಿದ್ದಾರೆ. 

ರಾಯಚೂರು: ತಾತನಿಗೆ ಬನ್ನಿ ಕೊಟ್ಟು ವಾಪಸ್‌ ಬರೋ ವೇಳೆ ಸ್ಕೂಟರ್‌ಗೆ ಕಾರ್ ಡಿಕ್ಕಿ, ಓರ್ವ ಯುವತಿ ಸಾವು

ತುಂಗಭದ್ರಾ ನದಿ ನೀರಿನಿಂದಾಗಿ ಕಾಲುವೆ ಮೈದುಂಬಿ ಹರಿಯುತ್ತಿದೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.