ಬೆಂಗಳೂರು (ಸೆ.29):  ಕೊರೋನಾ ಮಹಾಮಾರಿ ದೇಶದಕ್ಕೆ ಕಾಲಿಟ್ಟು 6 ತಿಂಗಳುಗಳೇ ಕಳೆದಿದೆ. ದಿನದಿನವೂ ಕೂಡ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ.

ಬೆಂಗಳೂರಲ್ಲಿ ಹೊಸ ದಾಖಲೆ ಬರೆದ ಕೊರೋನಾ..! ...

ಸಾವಿನ ಸಂಖ್ಯೆಯೂ ಏರುತ್ತಿದೆ. ರಾಜಧಾನಿ ಬೆಂಗಳೂರು ಹೆಚ್ಚು ಕೊರೋನಾ ಮಹಾಮಾರಿಯಿಂದ ಬಳಲುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಿಂದ ಕೊರೋನಾ ಓಡಿಸಲು ಮಾಸ್ಟರ್ ಪ್ಲಾನ್ ಮಾಡಲಾಗಿದೆ.