ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ/ ಕರ್ನಾಟಕದಲ್ಲಿ ಮೂವತ್ತು ಸಾವಿರ ಕೇಸ್/ ಕೊರೊನಾ ಕರ್ಫ್ಯೂ ಕಾರಣ ಜನ ಬೆಂಗಳೂರು ಬಿಟ್ಟು ತಮ್ಮ ಊರಿಗೆ / ಎಲ್ಲ ಸುದ್ದಿಗಳ ರೌಂಡಪ್
ಅಹಮದಾಬಾದ್(ಏ.27) ವೀಕೆಂಡ್ ಕರ್ಫ್ಯೂ ತೆರೆವಾದ ಬೆನ್ನಲ್ಲೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಇಂದು (ಮಂಗಳವಾರ) ಬರೋಬ್ಬರಿ 31830 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, 180 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಮೆರಿಕ ಕೊನೆಗೂ ಸಹಾಯ ಮಾಡುತ್ತೇನೆ ಎಂದು ಒಪ್ಪಿಕೊಂಡಿದೆ. ಕೊರೊನಾ ಕರ್ಫ್ಯೂ ಕಾರಣ ಜನ ಬೆಂಗಳೂರು ಬಿಟ್ಟು ತಮ್ಮ ಊರಿಗೆ ತೆರಳಿದ್ದಾರೆ. ಎಲ್ಲ ಸುದ್ದಿಗಳು ನ್ಯೂಸ್ ಅವರ್ ನಲ್ಲಿ
