ಕರ್ನಾಟಕದ ‘ಶಬರಿಮಲೆ’ಯಲ್ಲೂ ಮಹಿಳೆಯರಿಗಿಲ್ಲ ಎಂಟ್ರಿ! ಬಂದ್ರೆ ಕಲ್ಲಾಗ್ತಾರೆ!

ಒಂದು ಕಡೆ ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ವಿಚಾರವಾಗಿ ಚರ್ಚೆ, ಗಲಾಟೆ ನಡೆಯುತ್ತಿದೆ. ಇನ್ನೊಂದೆಡೆ, ರಾಜ್ಯದ ಶಬರಿಮಲೆ ಎಂದೇ ಖ್ಯಾತವಾಗಿರುವ ಚಾಮರಾಜನಗರದ ಕೊಂಗಳ್ಳಿ ಮಲ್ಲಿಕಾರ್ಜುನ ದೇಗುಲದಲ್ಲೂ ಮಹಿಳೆಯರಿಗೆ ಪ್ರವೇಶ ನಿಷಿದ್ಧವಾಗಿದೆ. ಒಂದು ವೇಳೆ ಯಾರಾದರೂ ಪ್ರವೇಶಿಸಿದರೆ ಕಲ್ಲಾಗ್ತಾರಂತೆ! ಇಲ್ಲಿದೆ ಸಂಪೂರ್ಣ ವಿವರ... 

Share this Video
  • FB
  • Linkdin
  • Whatsapp

Related Video