ಕೊಡಗು: ಭೂಕಂಪನಕ್ಕೂ ಭೂಕುಸಿತಕ್ಕೂ ಸಂಬಂಧವಿಲ್ಲ
ಭೂಕಂಪನದ ಪರಿಣಾಮವಾಗಿಯೇ ಭೂ ಕುಸಿತ ಸಂಭವಿಸಿದೆ ಎಂಬುದು ಕೇವಲ ವದಂತಿ. ಇದಕ್ಕೆ ವೈಜ್ಞಾನಿಕ ಆಧಾರವಿಲ್ಲ ಎಂದು ಕೇಂದ್ರ ಭೂ ವಿಜ್ಞಾನಗಳ ಇಲಾಖೆಯ ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರದ ನಿರ್ದೇಶಕ ಡಾ.ವಿನೀತ್ ಕೆ. ಗೆಹ್ಲೋಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ