ಚಿಕ್ಕಮಗಳೂರು (ಫೆ.13): ಶೃಂಗೇರಿ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಮೇಶ್‌ ಎಂಬವರನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದು, ಆರೋಪಿಗಳ ಬಂಧಿತರ ಸಂಖ್ಯೆ 15ಕ್ಕೆ ಏರಿದೆ. 

ಶೃಂಗೇರಿ ಬಾಲಕಿ ರೇಪ್‌ ಕೇಸ್‌: ಮತ್ತೊಬ್ಬ ಪೊಲೀಸ್‌ ಅಧಿ​ಕಾರಿ ವರ್ಗ ...

ಜಲ್ಲಿ ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದ ತನ್ನ ಚಿಕ್ಕಮ್ಮನೊಂದಿಗೆ ವಾಸವಾಗಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ಈ ಸಂಬಂಧ 22 ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಮಲೆನಾಡ ನಿರ್ಭಯ.. ಶೃಂಗೇರಿಯ ನೀಚರು ಒಬ್ಬಿಬ್ಬರಲ್ಲ! ..

ಶುಕ್ರವಾರ ಬಂಧಿಸಿರುವ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು.