ಮೋದಿ ಜತೆ ಸಿದ್ದು 40 ನಿಮಿಷ ಚರ್ಚೆ: ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ನೆರವಿಗೆ ಮೊರೆ
ಸಿಎಂ-ಡಿಸಿಎಂ ಬೇಡಿಕೆ ನಿಲ್ಲಿಸಿ, ಬಾಯಿಗೆ ಬೀಗ ಹಾಕೊಳ್ಳಿ: ಡಿಕೆಶಿ ಎಚ್ಚರಿಕೆ
2028ರ ಚುನಾವಣೆ ನಂತರ ಸಿಎಂ ಸ್ಥಾನಕ್ಕೆ ಬೇಡಿಕೆ ಇಡುವೆ: ಸಚಿವ ಸತೀಶ್ ಜಾರಕಿಹೊಳಿ
ಸ್ವಾಮೀಜಿಗಳು ಬೇಕಿದ್ರೆ ನೇರವಾಗಿ ಹೈಕಮಾಂಡ್ಗೆ ಮಾತನಾಡಲಿ: ಸಚಿವ ಚಲುವರಾಯಸ್ವಾಮಿ
ಮಂಡ್ಯ: ಸ್ಟೇರಿಂಗ್ ತುಂಡಾಗಿ ಹಳ್ಳಕ್ಕೆ ಉರುಳಿದ ಸಾರಿಗೆ ಬಸ್, 7 ಮಂದಿಗೆ ಗಾಯ
ಸಿದ್ದರಾಮಯ್ಯ ಕೊಟ್ಟ ತೆರಿಗೆ ಏಟಿಗೆ ಎಣ್ಣೆ ಅಂಗಡಿ ನೋಡಿದ್ರೆ ಕಿಕ್ ಹೊಡೆಯುತ್ತೆ: ಅಶೋಕ್ ವಾಗ್ದಾಳಿ
ಕಾಂಗ್ರೆಸ್ಗೆ ಇಲ್ಲಿ ದಶಕವೂ ಇಲ್ಲ, ಅಲ್ಲಿ ಶತಕವೂ ಇಲ್ಲ: ಸುಧಾಕರ್
ಕೆಂಪೇಗೌಡ ಲೇಔಟ್ ನಿಧಾನಗತಿ ಕಾಮಗಾರಿ: ಬಿಡಿಎ ವಿರುದ್ಧ ಗರಂ
ರಾಜಕೀಯದವರು ಮಾಡದ ಕೆಲಸಗಳನ್ನು ಮಠಗಳು ಮಾಡಿವೆ: ಸಚಿವ ರಾಜಣ್ಣ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಸಿದ್ದು, ಡಿಕೆಶಿ ಇಬ್ಬರೂ ಕಾಂಗ್ರೆಸ್ನ ಎರಡು ಕಣ್ಣು ಇದ್ದ ಹಾಗೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ
Kodagu: ಮಂಜಿನ ನಗರಿಯಲ್ಲಿ ಸಂಗ್ರಹವಾಗುವ ಕೊಳೆತ ಕಸದಿಂದ ಉತ್ಪತ್ತಿಯಾಗುತ್ತೆ ಸಾವಯವ ಗೊಬ್ಬರ!
ಸಿಎಂ ಬದಲಾವಣೆ ಸದ್ಯಕ್ಕಿಲ್ಲ, ಹಾದಿ ಬೀದಿಲಿ ಮಾತಾಡುವುದು ಸರಿಯಲ್ಲ: ಶಾಸಕ ದೇಶಪಾಂಡೆ
ರಾಜ್ಯ ಸರ್ಕಾರ ದಿವಾಳಿಯಾಗಿದೆ, ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಹಣವಿಲ್ಲ: ಬಸವರಾಜ ಬೊಮ್ಮಾಯಿ
ನಟ ದರ್ಶನ್ಗಾಗಿ ಜೈಲು ಸೇರಿದ ಅಭಿಮಾನಿ ಜಗದೀಶನ ಕುಟುಂಬಕ್ಕೆ ತುತ್ತು ಅನ್ನಕ್ಕೂ ತತ್ವಾರ!
ನಾನೇನು ತಪ್ಪು ಮಾಡಿಲ್ಲ, ಆದರೂ ಈ ಸ್ಥಿತಿಯಲ್ಲಿದ್ದೇನೆ ಎಂದು ಶಾಕ್ ಆಗಿದ್ದಾರಂತೆ ಪವಿತ್ರಾ ಗೌಡ: ವಕೀಲ ನಾರಾಯಣಸ್ವಾಮಿ
ಸಿಎಂ ಸ್ಥಾನ ಬಿಟ್ಟುಕೊಡುವ ವಿಚಾರ ಸ್ವಾಮೀಜಿ ಮಾತನಾಡಿದ್ದು ಸರಿಯಲ್ಲ: ಸಚಿವ ವೆಂಕಟೇಶ್
ಜಾಗೃತಿ ನಡುವೆಯೂ ಪೋಕ್ಸೊ, ಬಾಲ್ಯವಿವಾಹ ಕೇಸು ಹೆಚ್ಚಳ: ಅಪ್ರಾಪ್ತ ವಯಸ್ಸಲ್ಲೇ ದಾಂಪತ್ಯದ ಜವಾಬ್ದಾರಿ
ಸಿದ್ದರಾಮಯ್ಯರಿಗೆ ಮಾನ, ಮರ್ಯಾದೆ ಇದ್ದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಆರ್.ಆಶೋಕ್
ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ..ಬಸ್ ಆ್ಯಕ್ಸಿಡೆಂಟ್ನ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮಂಡ್ಯ ಕೇಂದ್ರೀಯ ವಿದ್ಯಾಲಯಕ್ಕೆ ಶೀಘ್ರದಲ್ಲೇ ಕಾಯಂ ಶಿಕ್ಷಕರ ನೇಮಕ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ರಾಜ್ಯ ರಾಜಕೀಯದಲ್ಲಿ ಹೇಗಿದೆ ಗೊತ್ತಾ ಸನ್ಯಾಸಿ ರಾಜ'ಕಾರಣ'..? ಖಾಲಿಯಿಲ್ಲದ ಸಿಎಂ ಕುರ್ಚಿಗಾಗಿ ಭುಗಿಲೆದ್ದ ಸಂಘರ್ಷ..!
ಶಾಲಾ ಮಕ್ಕಳ ಅಹವಾಲು ಕೇಳಿ, ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಚಾಟಿ
3ನೇ ಹಂತದ ಮೆಟ್ರೋಗೆ ಪಿಐಬಿ ಸಮ್ಮತಿ, ಸುರಂಗ ಮಾರ್ಗ ರಸ್ತೆ ಮತ್ತೆ ಕುಸಿತ
ಸಿಎಂ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ: ಸಚಿವ ಆರ್.ಬಿ.ತಿಮ್ಮಾಪುರ
ಡಿ.ಕೆ.ಶಿವಕುಮಾರ್ಗೆ ಸಿಎಂ ಆಗುವ ಅವಕಾಶ ಇದೆ: ಶಾಸಕ ಇಕ್ಬಾಲ್ ಹುಸೇನ್
ಕನ್ನಡ ನಾಡು ಅಖಂಡ ಕರ್ನಾಟಕವಾಗಿ ಇರಬೇಕು: ಇಬ್ಬಾಗದ ಮಾತಾಡಿದ ಚಂದ್ರಶೇಖರ್ ಶ್ರೀಗೆ ಕಾರಜೋಳ ತಿರುಗೇಟು
ವೀರಶೈವ ಲಿಂಗಾಯತರಿಗೆ ಸಿಎಂ ಸ್ಥಾನ ಕೊಡಿ, ಅದಾಗದಿದ್ದರೆ ಡಿಸಿಎಂ ಸ್ಥಾನ ಕೊಡಲೇಬೇಕು: ರಂಭಾಪುರಿ ಶ್ರೀ
ಗಂಗಾವತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಕರೆದೊಯ್ಯುವ ವೇಳೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್
ಸಿಎಂ ಸಿದ್ದರಾಮಯ್ಯ ಗಮನಕ್ಕೆ ಬಾರದೇ ವಾಲ್ಮೀಕಿ ಹಗರಣ ಆಗಿದೆಯಾ.?: ಪ್ರಲ್ಹಾದ್ ಜೋಶಿ ವಾಗ್ದಾಳಿ