ಮುಂದೆ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರ ಬಂದೇ ಬರುತ್ತದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
2024ರ ಕಾಂಗ್ರೆಸ್ ಅಧಿವೇಶನದ ಸಂದೇಶ ಇಂದಿಗೂ ಪ್ರಸ್ತುತ: ಸಚಿವ ಎಚ್.ಕೆ.ಪಾಟೀಲ್
ಜೀವನದಿ ಕಾವೇರಿ ಒಡಲಿಗೆ ಸೇರುತ್ತಿದೆ ಶುಂಠಿತ್ಯಾಜ್ಯ ನೀರು: ಶುದ್ಧೀಕರಣ ಘಟಕಗಳಿಂದ ಕಾವೇರಿಗೆ ಕಂಟಕ
ಭತ್ತ ಕಟಾವು ಮಾಡಲು ಕೂಲಿ ಕಾರ್ಮಿಕರು ಇಲ್ಲ.. ಯಂತ್ರವು ಇಲ್ಲ: ಮತ್ತೊಂದೆಡೆ ಮಾರುಕಟ್ಟೆಯ ಸಮಸ್ಯೆ!
Digital Arrest: 18 ದಿನದ ಅಂತರದಲ್ಲಿ 11.8 ಕೋಟಿ ರೂಪಾಯಿ ಕಳೆದುಕೊಂಡ ಬೆಂಗಳೂರು ಟೆಕ್ಕಿ!
ಪರಿಸರ ರಕ್ಷಿಸಿದರೆ ವಿಶ್ವದಲ್ಲೇ ಭಾರತ ನ.1: ಯು.ಟಿ.ಖಾದರ್
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಸೀಸನ್ ಆಫ್ ಸ್ಮೈಲ್ಸ್ ಆರಂಭ: ಕ್ರಿಸ್ಮಸ್, ಹೊಸವರ್ಷದ ಅಂಗವಾಗಿ ಆಯೋಜನೆ
Mysuru: ಕೋಚನಹಳ್ಳಿಯಲ್ಲಿ 3425 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ Silectric Semiconductor
ಹಿಂಡಲಗಾ ಜೈಲಲ್ಲಿ ಕೈದಿಗಳ ಜಾಲಿ..ಜಾಲಿ: ಕಾರವಾರದಿಂದ ಬಂತು ಫಿಶ್!
ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಯಾವುದೇ ನಿರ್ಬಂಧವಿಲ್ಲ; ಗೃಹ ಸಚಿವ ಪರಮೇಶ್ವರ!
ಹೆಂಡತಿಯನ್ನು ಓದಿಸಿ ಕೆಲಸಕ್ಕೆ ಕಳುಹಿಸಿದ್ದೇ ತಪ್ಪಾಯ್ತು; ಜೀವ ತೊರೆದ ಬೆಂಗಳೂರು ಲಾರಿ ಉದ್ಯಮಿ!
ಸಿಟಿ ರವಿ 'ಪ್ರಾಸ್ಟಿಟ್ಯೂಟ್' ಅಂದಿದ್ದು ಸತ್ಯ, ಅದಕ್ಕೆ ನಾನೇ ಸಾಕ್ಷಿ: ಡಾ ಯತೀಂದ್ರ ಸಿದ್ದರಾಮಯ್ಯ
ಕೇರಳ ಜನರಿಗೆ 100 ಮನೆ ನಿರ್ಮಿಸಿಕೊಡುವುದಾಗಿ ಕೇಳಿದ ಸಿದ್ದರಾಮಯ್ಯಗೆ, ಪಿಣರಾಯಿ ಖಡಕ್ ಉತ್ತರ!
ನಾಪತ್ತೆಯಾಗಿದ್ದ ಮಹಿಳೆ 25 ವರ್ಷಗಳ ಬಳಿಕ ಪತ್ತೆ!; ಅಧಿಕಾರಿಗಳ ಪ್ರಯತ್ನದ ಫಲವಾಗಿ ಮರಳಿ ಗೂಡು ಸೇರಿದ ಸಾಕಮ್ಮ!
ಹೊಸ ವರ್ಷಕ್ಕೆ ಮತ್ತಷ್ತು ರಾಡಿ ಎಬ್ಬಿಸುತ್ತಾ ಬಿಜೆಪಿ ಬಣ ರಾಜಕೀಯ? ಹೊಸ ಹೋರಾಟದ ಸುಳಿವು ನೀಡಿದ ಯತ್ನಾಳ್!
ಭಯೋತ್ಪಾದಕರ ಮಟ್ಠಹಾಕಲು ಮಂಗಳೂರಲ್ಲಿ ಎನ್ಐಎ ಘಟಕ ಸ್ಥಾಪನೆಗೆ ಶಕ್ತಿ ಮೀರಿ ಪ್ರಯತ್ನ: ಸಂಸದ ಕ್ಯಾ.ಬ್ರಿಜೇಶ್ ಚೌಟ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: 6 ಕವನಗಳು ಬೇಗ ಮುಗಿದವು, ಮತ್ತಾರು ಕವನಕ್ಕೆ ಶಿಳ್ಳೆ, ಚಪ್ಪಾಳೆ ಬಿದ್ದವು!
ಬಳ್ಳಾರಿ ಘಟನೆ ಬಳಿಕ ಎಚ್ಚೆತ್ತುಕೊಳ್ಳದ ಸರ್ಕಾರ; ಬೆಳಗಾವಿಯಲ್ಲಿ ಮತ್ತಿಬ್ಬರು ಬಾಣಂತಿಯರು ಸಾವು!
ಕಲ್ಯಾಣ ಕರ್ನಾಟಕಕ್ಕೆ ಗುಡ್ನ್ಯೂಸ್ ಕೊಟ್ಟ ಸರ್ಕಾರ; ಪ್ರತ್ಯೇಕ ಸಚಿವಾಲಯ, ಕಲಬುರಗಿಯಲ್ಲಿ ನಿಮ್ಹಾನ್ಸ್!
ಅಂಬೇಡ್ಕರ್ ಬಗ್ಗೆ ಮಾತಾಡಲು ಕಾಂಗ್ರೆಸ್ಗೆ ಮುಖವಿಲ್ಲ: ಪ್ರತಾಪ್ ಸಿಂಹ ಟೀಕೆ
ನಾನು ಪೂರ್ಣ ಚೇತರಿಸಿಕೊಂಡಿದ್ದೇನೆ... 9 ತಿಂಗಳ ನಂತರ ಚಿಕ್ಕಬಳ್ಳಾಪುರ ಈಶಾ ಕೇಂದ್ರಕ್ಕೆ ಸದ್ಗುರು!
ಮಲತ್ಯಾಜ್ಯ ನಿರ್ವಹಣೆ ಘಟಕಕ್ಕೆ ಸುರಿದಿದ್ದ 80 ಲಕ್ಷ ಹಣ ಪೋಲು: ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯಿಂದಲೇ ಅಶುಚ್ಛಿತ್ವ!
ಬಡ್ಡಿ ದಂಧೆಯ ಕರಾಳ ಮುಖ ಬಯಲು! ಪೊಲೀಸರೇ ನಡೆಸ್ತಾರಾ ಬಡ್ಡಿ ದಂಧೆ?
ಶ್ವೇತಾ ಗೌಡ ಬಂಧನ: ವರ್ತೂರು ಪ್ರಕಾಶ್ ಹೇಳಿದ್ದೇನು?
ದಲಿತರ ಸ್ಮಶಾನ, ನಿವೇಶನ ಸಮಸ್ಯೆ ಪರಿಹಾರಕ್ಕೆ ಆದ್ಯತೆ: ಶಾಸಕ ಸಿ.ಪಿ.ಯೋಗೇಶ್ವರ್
ಗಣಿಬಾಧಿತ ಪ್ರದೇಶದಲ್ಲಿ ತಾಲೂಕಿಗೊಂದು ವೃಕ್ಷೋದ್ಯಾನ: ಸಚಿವ ಈಶ್ವರ್ ಖಂಡ್ರೆ
ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿಲ್ಲ ಪಶು ವೈದ್ಯರು?: ಪ್ರಾಣಿಗಳು ಸತ್ತರೆ ಮರಣೋತ್ತರ ಪರೀಕ್ಷೆ ಹೇಗೆ?
ಗೃಹ ಆರೋಗ್ಯ ಯೋಜನೆ ಫೆಬ್ರವರಿಯಲ್ಲಿ ರಾಜ್ಯವ್ಯಾಪಿ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್