Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts

ಕರ್ನಾಟಕ ಜಿಲ್ಲೆಗಳ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ಸಂಸದ ಜಗದೀಶ ಶೆಟ್ಟರ್
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ಸಂಸದ ಜಗದೀಶ ಶೆಟ್ಟರ್

ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ನಿರ್ನಾಮವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಹೋಗುವುದು ಒಳ್ಳೆಯದು ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

ಮೋದಿ ಇಡೀ ವಿಶ್ವಕ್ಕೆ ಯೋಗದ ಮಹತ್ವ ಹೇಳಿಕೊಟ್ಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌
ಮೋದಿ ಇಡೀ ವಿಶ್ವಕ್ಕೆ ಯೋಗದ ಮಹತ್ವ ಹೇಳಿಕೊಟ್ಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಇಂದು ಇಡೀ ವಿಶ್ವವೇ ಭಾರತದ ಯೋಗದಿಂದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ನಮ್ಮ ಪ್ರಧಾನಿ ಮೋದಿ ಅವರು ಇಡೀ ವಿಶ್ವಕ್ಕೆ ಯೋಗದ ಮಹತ್ವದ ಬಗ್ಗೆ ಹೇಳಿಕೊಟ್ಟಿದ್ದಾರೆ ಎಂದು ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದರು.

ವಿಶಿಷ್ಟ ರೀತಿಯಲ್ಲಿ ಯೋಗ ದಿನಾಚರಣೆ: ಈಜುತ್ತಲೇ ಪ್ರಧಾನಿಗೆ ಪತ್ರ ಬರೆದ ಈಜುಗಾರ!
ವಿಶಿಷ್ಟ ರೀತಿಯಲ್ಲಿ ಯೋಗ ದಿನಾಚರಣೆ: ಈಜುತ್ತಲೇ ಪ್ರಧಾನಿಗೆ ಪತ್ರ ಬರೆದ ಈಜುಗಾರ!

11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರಿನಲ್ಲಿ ವಿಶಿಷ್ಟ ರೀತಿಯಲ್ಲಿ ಆಚರಣೆಯೊಂದಿಗೆ ಎಲ್ಲರ ಗಮನ ಸೆಳೆಯಿತು.

ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ: ಸಚಿವ ಮಧು ಬಂಗಾರಪ್ಪ
ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ: ಸಚಿವ ಮಧು ಬಂಗಾರಪ್ಪ

ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ, ಬದಲಿಗೆ ಹೊರಗುತ್ತಿಗೆ ನೀಡಲು ಯೋಚಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

Anganawadi Worker's Problem: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ಸಂತೋಷ್ ಲಾಡ್
Anganawadi Worker's Problem: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ಸಂತೋಷ್ ಲಾಡ್

ಮಕ್ಕಳ ಏಳ್ಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕಾರ್ಯ ನಿಜಕ್ಕೂ ಶ್ಲಾಘನೀಯ. ನಿಮ್ಮೆಲ್ಲರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು.

ತುಮಕೂರಿಗೆ ಹೆಚ್ಚಿನ ಶಕ್ತಿ ತುಂಬಲು ಮೆಟ್ರೋ, ಇಂಟರ್‌ಸಿಟಿ ರೈಲು: ಡಿ.ಕೆ.ಶಿವಕುಮಾರ್
ತುಮಕೂರಿಗೆ ಹೆಚ್ಚಿನ ಶಕ್ತಿ ತುಂಬಲು ಮೆಟ್ರೋ, ಇಂಟರ್‌ಸಿಟಿ ರೈಲು: ಡಿ.ಕೆ.ಶಿವಕುಮಾರ್

ತುಮಕೂರಿಗೆ ಹೆಚ್ಚಿನ ಶಕ್ತಿ ತುಂಬಲು, ಸ್ಯಾಟ್‌ಲೈಟ್ ಟೌನ್ ಜತೆಗೆ ಅಂತರನಗರ ರೈಲು ಹಾಗೂ ಮೆಟ್ರೋ ರೈಲು ನೀಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ದ್ವೇಷ, ಸೇಡಿನಿಂದ ಸಮಾನತೆಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ
ದ್ವೇಷ, ಸೇಡಿನಿಂದ ಸಮಾನತೆಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಗೆ ನಾವು ಕಾರಣರಲ್ಲ. ಬಹುತ್ವ ಸಮಾಜವನ್ನು ದೂರ ಇಟ್ಟಿರುವುದು, ಚಾತುವರ್ಣ ವ್ಯವಸ್ಥೆಯೂ ಸಹ ಅಸಮಾನತೆಗೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಯೋಗ ನಮ್ಮ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಯೋಗ ನಮ್ಮ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಯೋಗಾಭ್ಯಾಸ ನಮ್ಮನ್ನು ಅಹಿಂಸೆ, ಕರುಣೆ, ಶಾಂತಿ ಕಡೆಗೆ ಕೊಂಡೊಯ್ಯುತ್ತದೆ. ಪರಿಪೂರ್ಣ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.

ಲಡಾಕ್‌ನಲ್ಲಿ ವಚನಾನಂದ ಶ್ರೀ ಯೋಗ ದಿನಾಚರಣೆ: ಶ್ರೀಗಳಿಂದ ಒಂದು ಭೂಮಿ ಒಂದು ಆರೋಗ್ಯ ಸಂದೇಶ
ಲಡಾಕ್‌ನಲ್ಲಿ ವಚನಾನಂದ ಶ್ರೀ ಯೋಗ ದಿನಾಚರಣೆ: ಶ್ರೀಗಳಿಂದ ಒಂದು ಭೂಮಿ ಒಂದು ಆರೋಗ್ಯ ಸಂದೇಶ

ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹರಿಹರ ಪಂಚಮಸಾಲಿ ಜಗದ್ಗುರು ಪೀಠಾಧ್ಯಕ್ಷ ಹಾಗೂ ಶ್ವಾಸಯೋಗ ಸಂಸ್ಥೆಯ ವಚನಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ಪ್ರದರ್ಶನ ನಡೆಸಲಾಯಿತು.

ವಾಯು ಮಾಲಿನ್ಯದಲ್ಲಿ ಭಾರತಕ್ಕೆ  5 ನೇ ಸ್ಥಾನ : ಎಚ್ಚೆತ್ತುಕೊಳ್ಳದಿದ್ದರೆ ಪರಿಣಾಮ ಕಠಿಣ
ವಾಯು ಮಾಲಿನ್ಯದಲ್ಲಿ ಭಾರತಕ್ಕೆ 5 ನೇ ಸ್ಥಾನ : ಎಚ್ಚೆತ್ತುಕೊಳ್ಳದಿದ್ದರೆ ಪರಿಣಾಮ ಕಠಿಣ

ವಿಶ್ವದಲ್ಲಿ ವಾಯು ಮಾಲಿನ್ಯದಲ್ಲಿ ಐದನೇ ಸ್ಥಾನದಲ್ಲಿ ಭಾರತವು, ಮುಂದಿನ ದಿನಗಳಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಭಾರೀ ಪರಿಣಾಮ ಎದುರಿಸಬೇಕಾಗಲಿದೆ ಎಂದು ರಾಜ್ಯ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಂಜುಳಾ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 9315
  • 9316
  • 9317
  • next >
Top Stories