ಕಾವೇರಿಗೆ ಸಿಗೋ ಪ್ರಾಮುಖ್ಯತೆ ಉತ್ತರ ಕರ್ನಾಟಕದ ನೀರಾವರಿಗಿಲ್ಲ: ಪಕ್ಷಭೇದ ಮರೆತು ಚರ್ಚೆಯಲ್ಲಿ ಪಾಲ್ಗೊಂಡ ಉ.ಕ ಶಾಸಕರು
ಬೆಂಗಳೂರು: ಬಿಡಿಎ ಸಿಬ್ಬಂದಿಗೆ ಕಚೇರೀಲಿ ಕೂರಲೂ ಜಾಗವಿಲ್ಲ!
ವಿಜಯೇಂದ್ರ 150 ಕೋಟಿ ಆಫರ್ ಮಾಡಿಲ್ಲ: ಸಿಟ್ಟಿನಿಂದ ನಾನಂದು ಆ ರೀತಿ ಹೇಳಿಕೆ ಕೊಟ್ಟಿದ್ದೆ: ಮಾಣಿಪ್ಪಾಡಿ ಯೂಟರ್ನ್
ಬೆಳಗಾವಿ ಅಧಿವೇಶನ: ಠೇವಣಿದಾರರ ಹಿತಾಸಕ್ತಿ ರಕ್ಷಣೆ ಮಸೂದೆ ಸೇರಿ 8 ವಿಧೇಯಕಗಳಿಗೆ ಅಂಗೀಕಾರ
ಕೃಷ್ಣಾ ಮೇಲ್ದಂಡೆ 3ನೇ ಹಂತಕ್ಕೆ ಒಂದೇ ಹಂತದಲ್ಲಿ ಭೂ ಸ್ವಾಧೀನ: ಸಿದ್ದರಾಮಯ್ಯ
ಹೊಸ ಬಡಾವಣೆ ಅಭಿವೃದ್ಧಿಗೆ ಇ-ಖಾತಾ ಹೊಡೆತ, ಸೈಟ್ ನೋಂದಣಿ ಆಗ್ತಿಲ್ಲ: ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಪೆಟ್ಟು
ಸದನದ ಒಳಗೆ- ಹೊರಗೆ ಕಾಂಗ್ರೆಸ್- ಬಿಜೆಪಿ ವಾಗ್ಯುದ್ಧ: 150 ಕೋಟಿ ಜಟಾಪಟಿ
ಮಂಗಳಮುಖಿ ಈಗ ಬಳ್ಳಾರಿ ವಿವಿ ಕನ್ನಡ ಪ್ರಾಧ್ಯಾಪಕಿ: ತೃತೀಯ ಲಿಂಗಿಗೆ ಈ ಹುದ್ದೆ ಸಿಕ್ಕಿದ್ದು ರಾಜ್ಯದಲ್ಲೇ ಮೊದಲು!
ಹೆಂಡ್ತಿ ಜೊತೆ ಕಿತ್ತಾಟಕ್ಕೆ ಬೇಸತ್ತು ಲೈವ್ನಲ್ಲೇ ಕತೆ ಮುಗಿಸಿಕೊಳ್ಳೋ ಯತ್ನ; ಮುಂದೇನಾಯ್ತು ನೋಡಿ!
ಬಿಗ್ ಬಾಸ್ ಡ್ರೋನ್ ಪ್ರತಾಪ್ಗೆ 10 ದಿನಗಳ ನ್ಯಾಯಾಂಗ ಬಂಧನ
ಕೊಡಗು: ಎಣ್ಣೆ ವಿಷಯಕ್ಕೆ ಅಣ್ಣನ ಪ್ರಾಣವನ್ನೇ ತೆಗೆದ ಪಾಪಿ! ಏನಿದು ಘಟನೆ?
Breaking: ಕನ್ನಡದ ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಇನ್ನಿಲ್ಲ
ಪೊಲೀಸರನ್ನು ನೇಮಕ ಮಾಡಲಾಗದೇ ಠಾಣೆಗೆ ಬೀಗ ಜಡಿದ ಸರ್ಕಾರ!
ಮಕ್ಕಳು ಶಾಲಾ ಶುಲ್ಕ ಕಟ್ಟಿಲ್ಲವೆಂದು 'ಡಾರ್ಕ್ ರೂಮಿ'ನಲ್ಲಿ ಕೂಡಿ ಹಾಕಿದ ಪ್ರೈವೇಟ್ ಸ್ಕೂಲ್ ಟೀಚರ್ಸ್!
ರೈತರ ಮಕ್ಕಳಿಗೆ ಸಿಗದ ಕನ್ಯೆ.. ಇದೇ ವಂಚಕರಿಗೆ ಬಂಡವಾಳ: ನಕಲಿ ಮದುವೆ ಮಾಡಿ ಹಣ ಸುಲಿಗೆ!
ಬೇಕಾಬಿಟ್ಟಿ ವಾಹನ ಪಾರ್ಕಿಂಗ್ ಮಾಡುವವರಿಗೆ ಶಾಕ್: ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಟೋಯಿಂಗ್
ಸಬ್ಸಿಡಿ ಯೋಜನೆ ಬದಲಿಗೆ ದುಡಿದು ತಿನ್ನುವಂತೆ ಮಾಡಿ: ಹೈಕೋರ್ಟ್
ನಾಳೆಯಿಂದ 2 ದಿನ ಬೆಂಗಳೂರು ಸೇರಿ 9 ಜಿಲ್ಲೆಗಳಲ್ಲಿ ಮತ್ತೆ ಮಳೆ ಸಾಧ್ಯತೆ
ಪಂಚಮಸಾಲಿಗೆ 2ಎ ಮೀಸಲಾತಿ ಕೇಳಿಯೇ ಇಲ್ಲ: ಶಾಸಕ ಯತ್ನಾಳ್
ಮಾಣಿಪ್ಪಾಡಿ ಏಕೆ ಉಲ್ಟಾ ಹೇಳಿಕೆ ಕೊಡ್ತಿದ್ದಾರೆ? ಅವರ ವಿಡಿಯೋ ನೋಡಿ ನಾನು ಪ್ರತಿಕ್ರಿಯಿಸಿದ್ದೆ: ಸಿದ್ದರಾಮಯ್ಯ
ವಕ್ಫ್ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಆಮಿಷವೊಡ್ಡಿದ್ದು ಕಾಂಗ್ರೆಸ್: ಮಾಣಿಪ್ಪಾಡಿ
ಬಿಜೆಪಿಗೆ ಉತ್ತರ ಕರ್ನಾಟಕ ಸಮಸ್ಯೆ ಚರ್ಚೆ ಆಸಕ್ತಿಯಿಲ್ಲ: ಡಿ.ಕೆ.ಶಿವಕುಮಾರ್
ಅವಕಾಶ ಸಿಕ್ಕಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುತ್ತೇನೆ: ಕುಮಾರ್ ಬಂಗಾರಪ್ಪ
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಸರಾ ಮಾದರಿ ‘ಪೊಲೀಸ್ ಬ್ಯಾಂಡ್’ ಮೆರುಗು
ಅಡಕೆ ಕ್ಯಾನ್ಸರ್ ಕಾರಕವೇ?: ಈಗ ಕೇಂದ್ರ ಸರ್ಕಾರ ಅಧ್ಯಯನ, ಸಿಪಿಸಿಆರ್ಐಗೆ 10 ಕೋಟಿ ರು.
ಬಿ.ವೈ.ವಿಜಯೇಂದ್ರ ವಿರುದ್ಧ ಸಿಬಿಐ ತನಿಖೆಯಾಗಲಿ: ಸಚಿವ ಕೃಷ್ಣ ಬೈರೇಗೌಡ
ಆನೆಗಳ ಹಾವಳಿ ನಿಯಂತ್ರಣಕ್ಕೆ ಆನೆಧಾಮ ನಿರ್ಮಾಣ: ಸಚಿವ ಈಶ್ವರ್ ಖಂಡ್ರೆ
ಸದ್ಗುರು ಸ್ಥಾಪಿತ ಈಶ ಫೌಂಡೇಶನ್ನ 5 ಕೃಷಿ ಸಂಸ್ಥೆಗಳಿಗೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿ
ಜೀವನದಲ್ಲಿ ಸೋತೆ, ಚುನಾವಣೆಯಲ್ಲಿ ಸೋತೆ, ಯಾಕೆ ಸೋತೆ ಅಂದ್ರೆ ನಂಬಿಕೆ ದ್ರೋಹ: ರಮೇಶ್ ಕುಮಾರ್
ಮಸೀದಿ, ಚರ್ಚ್ನಲ್ಲೂ ಪೂಜೆಗೆ ಅವಕಾಶ ನೀಡಿ: ಪ್ರಮೋದ್ ಮುತಾಲಿಕ್